Fri,Apr26,2024
ಕನ್ನಡ / English

ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಜಿ.ಪಂ ಸದಸ್ಯನ ಕೊಲೆಗೆ ಯತ್ನ! | Janata news

24 Jun 2020
870

ಯಾದಗಿರಿ: : ಜಿಲ್ಲಾ ಪಂಚಾಯತ್ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ಕರ್ನಾಳ್ ಮೇಲೆ ದುಷ್ಕರ್ಮಿಗಳು, ಜಿಲ್ಲಾಡಳಿತ ಭವನದ ಸಮೀಪದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ್ದಾರೆ.

ಕಾರಿನಲ್ಲಿ ಬಂದ ಮೂವರು ಅಪರಿಚಿತರು ಮರಲಿಂಗಪ್ಪ ಕರ್ನಾಳ್ ಮೇಲೆ ತಲವಾರು ಹಾಗೂ ಮಚ್ಚಿನಿಂದ ಹಲ್ಲೆ ನಡೆಸಿದ್ದು ಗಂಭೀರ ಗಾಯಗೊಂಡಿದ್ದಾರೆ. ಮರಲಿಂಗಪ್ಪ ಅವರನ್ನು ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕರ್ನಾಳ ಗ್ರಾಮದ ನಿವಾಸಿಯಾದ ಮರಿಲಿಂಗಪ್ಪ ಅವರು, ಖಾನಾಪುರ್ ಎಸ್‍ಎಚ್ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದಾರೆ.

English summary :Yadagiri

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...