Sat,May18,2024
ಕನ್ನಡ / English

ಅಂಬರೀಷ್ ಸ್ಮಾರಕ ನಿರ್ಮಾಣಕ್ಕೆ, 1 ಎಕರೆ 34 ಗುಂಟೆ ಜಾಗ & ₹ 5 ಕೋಟಿ ನೀಡಿದ ರಾಜ್ಯ ಸರ್ಕಾರ! | Janata news

29 Jun 2020
832

ಬೆಂಗಳೂರು : ಹಿರಿಯ ನಟ ಡಾ. ಅಂಬರೀಷ್ ಅವರ ಸ್ಮಾರಕವನ್ನು ನಿರ್ಮಿಸಲು ಕಂಠೀರವ ಸ್ಟುಡಿಯೊ ಆವರಣದಲ್ಲಿ ಒಂದು ಎಕರೆ 34 ಗುಂಟೆ ಜಾಗ ಗುರುತಿಸಲಾಗಿದ್ದು, ಶೀಘ್ರವೇ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ.

ಇಂದು ಡಾ. ಅಂಬರೀಷ್ ಸ್ಮಾರಕ ಪ್ರತಿಷ್ಠಾನದ ಉನ್ನತ ಮಟ್ಟದ ಸಮಿತಿಯ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಯಡಿಯೂರಪ್ಪ ಶ್ರೀ ಕಂಠೀರವ ಸ್ಟುಡಿಯೋ ಆವರಣದಲ್ಲಿ 1 ಎಕರೆ 34 ಗುಂಟೆ ಜಾಗ ಗುರುತಿಸಲಾಗಿದ್ದು, ಸ್ಮಾರಕ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರವು ₹5 ಕೋಟಿ ಒದಗಿಸಲಿದೆ.

ಸ್ಮಾರಕ ನಿರ್ಮಾಣ ತ್ವರಿತಗತಿಯಲ್ಲಿ ನಡೆಯಲು ಅನುಕೂಲವಾಗುವಂತೆ ಇಲಾಖೆಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸುವಂತೆ ಸೂಚಿಸಿದರು.

ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದೆ ಸುಮಲತಾ, ಅಂಬರೀಶ್ ಅವರ ಸ್ಮಾರಕಕ್ಕೆ 1 ಎಕರೆ 34 ಗುಂಟೆ ಜಮೀನು ಮಂಜೂರು ಆಗಿದೆ. ಕಂಠೀರವ ಸ್ಟುಡಿಯೋದಲ್ಲಿ ಸಮಾಧಿ ಇರುವ ಜಾಗದಲ್ಲೇ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ ಕೊಟ್ಟಿದೆ. ಸರ್ಕಾರದಿಂದ 5 ಕೋಟಿ ರೂ. ಬಜೆಟ್ ನಲ್ಲಿ ನಿಗದಿ ಮಾಡುವ ಭರವಸೆವನ್ನು ಕೊಟ್ಟಿದ್ದು, ಆದಷ್ಟು ಬೇಗ ಸ್ಮಾರಕ ನಿರ್ಮಾಣ ಕಾರ್ಯ ಆರಂಭಿಸುವುದಾಗಿ ಸಿಎಂ ಹೇಳಿದ್ದಾರೆ ಎಂದರು.

ಅಂಬರೀಶ್ ಸ್ಮಾರಕ ಪ್ರತಿಷ್ಠಾನದ ಕುರಿತು ಸಭೆಯಲ್ಲಿ ಸಭೆಯಲ್ಲಿ ಸಂಸದೆ ಸುಮಲತಾ, ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್, ಅಭಿಷೇಕ್, ಹಿರಿಯ ಹಾಸ್ಯ ನಟ ದೊಡ್ಡಣ್ಣ ಸೇರಿದಂತೆ ಹಲವರು ಭಾಗಿಯಾಗಿದ್ದರು.

English summary :Bangalore

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...