Thu,Apr25,2024
ಕನ್ನಡ / English

ಸ್ವಯಂ ಕ್ವಾರಂಟೈನ್ ಗೆ ಒಳಗಾದ ಮಾಗಡಿ ಜೆಡಿಎಸ್ ಶಾಸಕ ಎ.ಮಂಜುನಾಥ್! | Janata news

01 Jul 2020
905

ರಾಮನಗರ: : ಶಾಸಕ ಎ.ಮಂಜುನಾಥ್ ಅವರ ಆಪ್ತ ಕಾರ್ಯದರ್ಶಿ ಹಾಗೂ ಮತ್ತೋರ್ವ ಸ್ನೇಹಿತ ಒಕ್ಕಲಿಗರ ಸಂಘದ ನಿರ್ದೇಶಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸೋಂಕು ಪಾಸಿಟಿವ್ ಬಂದಿರುವ ಇಬ್ಬರು ಕೂಡ ಶಾಸಕರ ಜೊತೆಗಿದ್ದವರು, ಈ ಹಿನ್ನೆಲೆಯಲ್ಲಿ ಎ.ಮಂಜುನಾಥ್ ಅವರು ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.

ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಎ.ಮಂಜುನಾಥ್ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ತಮ್ಮ ಆತ್ಮೀಯ ಮುಖಂಡರು ಮತ್ತು ನಮ್ಮ ಆಪ್ತ ಸಹಾಯಕ ಇಬ್ಬರಿಗೂ ಕೋವಿಡ್-19 ಸೋಂಕು ದೃಡಪಟ್ಟಿದೆ. ಇಬ್ಬರೂ ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅತೀ ಶೀಘ್ರವಾಗಿ ಗುಣಮುಖರಾಗುತ್ತಾರೆಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾನು ಕೂಡ ಕೋವಿಡ್-19 ಪರೀಕ್ಷೆಗೆ ಒಳಪಟ್ಟಿದ್ದು, ವರದಿಯ ನಿರೀಕ್ಷೆಯಲ್ಲಿದ್ದೇನೆ. ನಾನು‌ ಕ್ಷೇಮವಾಗಿದ್ದೇನೆ. ಆದರೆ ಮುಂಜಾಗ್ರತಾ ಕ್ರಮವಾಗಿ ಸರ್ಕಾರದ ಕ್ವಾರಂಟೈನ್ ನಿಯಮವನ್ನು ಪಾಲಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

English summary :Ramanagar

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...