Tue,May07,2024
ಕನ್ನಡ / English

ಮಾಸ್ಕ್‌ ಧರಿಸದೇ ಕಾರ್ಯಕ್ರಮದಲ್ಲಿ ಸುಮಲತಾ ಭಾಗಿ: ಸಂಪರ್ಕದಲ್ಲಿದ್ದವರಿಗೆ ಆತಂಕ ಶುರು | Janata news

07 Jul 2020
702

ಮಂಡ್ಯ: : ಸಂಸದೆ ಸುಮಲತಾ ಅಂಬರೀಶ್‌ ಅವರು ತಮಗೆ ಕರೊನಾ ಸೋಂಕು ತಗುಲಿರುವ ಬಗ್ಗೆ ನಿನ್ನೆಯಷ್ಟೇ ದೃಢಪಡಿಸಿದ್ದರು. ಇದೀಗ ಅನೇಕ ಸಚಿವರು, ಶಾಸಕರು ಸೇರಿದಂತೆ ಅನೇಕ ಗಣ್ಯರಿಗೆ ಆತಂಕ ಎದುರಾಗಿದೆ.

ಕಳೆದೊಂದು ವಾರದಲ್ಲಿ ಮಂಡ್ಯ ಜಿಲ್ಲೆಯ ಹಲವೆಡೆಗೆ ಸುಮಲತಾ ಅವರು ಭೇಟಿ ಕೊಟ್ಟಿದ್ದರು. ಈ ವೇಳೆ ಅವರಿಗೆ ಅಧಿಕಾರಿಗಳು ಹಾಗೂ ಬೆಂಬಲಿಗರು ಸಾಥ್ ನೀಡಿದ್ದರು ಎನ್ನಲಾಗಿದೆ.

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನದ ಚೆಕ್ ವಿತರಣೆ ಕಾರ್ಯಕ್ರಮ ಅದಾಗಿತ್ತು. ಈ ಕಾರ್ಯಕ್ರಮದಲ್ಲಿ ಸಚಿವರಾದ ಎಸ್.ಟಿ.ಸೋಮಶೇಖರ್, ಕೆ.ಸಿ.ನಾರಾಯಣಗೌಡ, ಶಾಸಕ ಎಂ.ಶ್ರೀನಿವಾಸ್, ಮಂಡ್ಯ ಡಿಸಿ ಸೇರಿ ಹಲವರು ಗಣ್ಯರು ಉಪಸ್ಥಿತರಿದ್ದರು.

ಅದರ ವಿಡಿಯೋ ಇದೀಗ ವೈರಲ್‌ ಆಗಿದ್ದು, ಸುಮಲತಾ ಅವರು ಮಾಸ್ಕ್‌ ಧರಿಸದೇ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಕಂಡುಬಂದಿದೆ.

ಸುಮಲತಾ ಅಂಬರೀಶ್ ಅವರು ಜುಲೈ 5ರಂದು, ಬೆಳಗ್ಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಂಡ್ಯ ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಣ ಮತ್ತು ಜಿಲ್ಲೆಗೆ ಮರಳುತ್ತಿರುವ ಕಾರ್ಮಿಕರು ಮತ್ತು ನಿವಾಸಿಗಳಿಗೆ ಸಮರ್ಪಕ ಸ್ಕ್ರೀನಿಂಗ್ ವ್ಯವಸ್ಥೆ ಮತ್ತು ಕ್ವಾರಂಟೈನ್ ಶಿಬಿರಗಳ ನಿರ್ಮಾಣ ಕುರಿತಂತೆ ಚರ್ಚೆ ನಡೆಸಿದ್ದರು ಎನ್ನಲಾಗಿದೆ.

ಈ ಭೇಟಿಯ ಬಳಿಕ ಸಿಎಂ ಜೊತೆಗೆ ಪೋಟೋ ತೆಗೆಸಿಕೊಂಡಿದ್ದಂತ ಸಂಸದೆ ಸುಮಲತಾ ಅಂಬರೀಶ್, ಮಾಸ್ಕ್ ಧರಿಸಿರಲಿಲ್ಲ. ಹೀಗಾಗಿ ಸಂಸದೆ ಸುಮಲತಾ ಅಂಬರೀಶ್ ಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಡಿಸಿದ ನಂತ್ರ, ಸಿಎಂ ಯಡಿಯೂರಪ್ಪಗೂ ಕೊರೋನಾ ಸೋಂಕಿನ ಭೀತಿ ಎದುರಾಗಿದೆ ಎನ್ನಲಾಗಿದೆ.

English summary :Sumalatha Ambareesh: Mandya

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...