Mon,May06,2024
ಕನ್ನಡ / English

80ಕ್ಕೂ ಹೆಚ್ಚು ನಮ್ಮ ಮೆಟ್ರೋ ಉದ್ಯೋಗಿಗಳಿಗೆ ಕೊರೋನಾ ಪಾಸಿಟಿವ್! | Janata news

14 Jul 2020
500

ಬೆಂಗಳೂರು : ಮಂಗಳವಾರ ಬೆಂಗಳೂರಿನಲ್ಲಿ 80 ಕ್ಕೂ ಹೆಚ್ಚು ನಮ್ಮ ಮೆಟ್ರೋ ಉದ್ಯೋಗಿಗಳು ತಮಗೆ ಮಾರಕ ಕೋವಿಡ್ -19 ಸೋಂಕು ಇರುವುದನ್ನು ಖಚಿತಪಡಿಸಿಕೊಂಡಿದ್ದಾರೆ ಎಂದು ನಮ್ಮ ಮೊಟ್ರೋ ಸಾರ್ವಜನಿಕ ಸಂಪರ್ಕ ಅಧಿಕಾರಿ ಯಶ್ವಂತ್ ಚೌಹಾಣ್ ಬಿ.ಎಲ್. ಹೇಳಿದ್ದಾರೆ.

ನಾಗವಾರ ಮತ್ತು ಗೊಟ್ಟಿಗೆರೆ ಮಾರ್ಗದಲ್ಲಿ ನಡೆಯುತ್ತಿರುವ 2ನೇ ಹಂತದ ಮೆಟ್ರೊ ಕಾಮಗಾರಿಯಲ್ಲಿ ತೊಡಗಿಕೊಂಡಿರುವ ಸುಮಾರು 80ಕ್ಕೂ ಅಧಿಕ ಕಾರ್ಮಿಕರಿಗೆ ಕೊವಿಡ್ ಸೋಂಕು ದೃಢವಾಗಿದೆ.

ಸುಮಾರು 200ಕ್ಕೂ ಹೆಚ್ಚು ಕಾರ್ಮಿಕರನ್ನು ಪರೀಕ್ಷೆಗೆ ಒಳಪಡಿಸಿದ ವೇಳೆ 80 ಜನರಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕೂಡಲೇ ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಹೇಳಲಾಗಿದೆ.

ಕಾರ್ಮಿಕರು ಉಳಿದುಕೊಂಡಿರುವ ಸ್ಥಳಗಳಲ್ಲಿ ಹಾಗೂ ಕೆಲಸ ಸ್ಥಳಗಳಲ್ಲಿ ಸರ್ಕಾರದ ಎಲ್ಲ ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿದೆ. ಮೊದಲು ಸೋಂಕು ತಗುಲಿರುವುದು ಹೊಸ ಕಾರ್ಮಿಕನಿಗೆ. ಅವರಿಂದ ಎಲ್ಲರಿಗೂ ಹರಡಿದೆ ಎಂದು ಅವರು ಹೇಳಿದರು.

English summary :Bengaluru: Over 80 labourers working on the Nagavara - Gottigere lane of Namma Metro phase two, have tested positive for #COVID19. #Karnataka

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...