Sun,May05,2024
ಕನ್ನಡ / English

ನೇಪಾಳಿ ನಾಗರೀಕ ಎಂದು ಬಿಂಬಿಸಿ, ಷಡ್ಯಂತ್ರದ ಸುಳ್ಳು ವೀಡಿಯೊ ಸೃಷ್ಟಿ : 6 ಬಂಧನ | Janata news

18 Jul 2020
845

ವಾರಾಣಸಿ : ಭಾರತೀಯ ನಾಗರಿಕನಿಗೆ ನೇಪಾಳಿ ಎಂದು ತೋರಿಸಿ, ಆತನಿಗೆ ಹಣವನ್ನು ಪಾವತಿ ಮಾಡಿ ನಾಟಕದ ದೌರ್ಜನ್ಯದ ಕಥೆಯನ್ನು ರೂಪಿಸಿ ವಿದೇಶಿ ನೀತಿಯನ್ನು ವಿಫಲ ಎಂದು ಸಾಬೀತುಪಡಿಸುವ ಉದ್ದೇಶ ಹೊಂದಿರುವ ತಂಡದಲ್ಲಿ 6 ಜನರನ್ನು ಬಂಧಿಸಲಾಗಿದೆ ಎಂದು ವಾರಾಣಸಿ ಪೋಲಿಸ್ ಪ್ರಕಟಿಸಿದೆ.

ಇತ್ತೀಚೆಗೆ ನೇಪಾಳಿ ವ್ಯಕ್ತಿಯೊಬ್ಬನನ್ನು ತಲೆ ಬೋಳಿಸಿ, ಆತನಿಂದ ಜೈ ಶ್ರೀ ರಾಮ್, ಎಂದು ಜಪಿಸಲು ಒತ್ತಾಯಿಸಿದ ಘಟನೆ ರಾಷ್ಟ್ರದಾದ್ಯಂತ ಸಾಕಷ್ಟು ಬಿರುಗಾಳಿಯನ್ನು ಸೃಷ್ಟಿಸಿತ್ತು. ಈ ಘಟನೆಗೆ ಮಾಧ್ಯಮಗಳು, ಹಿಂದೂ ಸಂಘಟನೆಗಳನ್ನು ದೂಷಿಸಿದ ನಂತರ, ನೇಪಾಳಿ ವ್ಯಕ್ತಿಯ ಮೇಲೆ ಈ ದುಷ್ಕೃತ್ಯ ಎಸಗಲು ಕಾರಣವಾದ ವ್ಯಕ್ತಿ ಅರುಣ್ ಪಾಠಕ್ ಎಂಬುದು ಬೆಳಕಿಗೆ ಬಂದಿದ್ದು, ಇತನು ಶಿವಸೇನೆಗೆ ಸೇರಿದವನಾಗಿರುವ ಎನ್ನಲಾಗಿದೆ.

ಈ ವೀಡಿಯೊದಲ್ಲಿ ನೇಪಾಳಿ ಎಂದು ತೋರಿಸಲ್ಪಟ್ಟ ವ್ಯಕ್ತಿ ವಾರಾಣಸಿ ಮೂಲದವನು ಹಾಗೂ ಈತನ ಜನನ ವಾರಾಣಸಿಯಲ್ಲೇ ಆಗಿದೆ ಎಂದು ವಾರಾಣಸಿ ಪೋಲಿಸ್ ಹೇಳಿದೆ. ಇದಲ್ಲದೇ, ಈತನ ಕುಟುಂಬದವರು ಸರ್ಕಾರಿ ಕೆಲಸದಲ್ಲಿದ್ದಾರೆ, ಎನ್ನ್ನಲಾಗಿದೆ.

ಲಾಕ್ ಡೌನ್ ನಂತರ ಹಿಂದಿನ ನಾಲ್ಕು ತಿಂಗಳುಗಳ ಕಾಲ ತಾನು ನಿರುದ್ಯೋಗಿಯಾಗಿದ್ದೆ, ಎಂದು ಧರ್ಮೇಂದ್ರ ಸಿಂಗ್ ಎಂದು ಗುರುತಿಸಲ್ಪಟ್ಟ ಯುವಕ ಹೇಳಿದ್ದಾನೆ, ಎಂದು ಅಮರ್ ಉಜಲಾ ವರದಿ ಹೇಳಿದೆ. ಇತನು ಮೊದಲು ಅವರು ಸೀರೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಹೀಗಾಗಿ, ಎರಡು ಗಂಟೆಗಳ ಕಾಲದ ಕೆಲಸ ಸುಲಭವಾಗಿ ರೂ.1000 ಹಣ ಸಿಗುವುದು ಮತ್ತು ಕೂದಲು ಯಾವಾಗಲೂ ಮತ್ತೆ ಬೆಳೆಯುತ್ತದೆ. ಎಂಬ ಕಾರಣಕ್ಕೆ ಒಪ್ಪಿಕೊಂಡಿರುವುದಾಗಿ ತಿಳಿಸಿದ್ದಾನೆ.

ಸದ್ಯದ ಗಡಿ ಉದ್ನಿಘ್ನತೆ ಮಧ್ಯೆ, ದೇಶದ ವಿದೇಶಾಂಗ ನೀತಿಯ ಮೇಲೆ ಕಪ್ಪು ಚುಕ್ಕೆ ಹಚ್ಚುವ ಪ್ರಯತ್ನ ಇದಾಗಿರುವ ಸಾಧ್ಯತೆಗಳಿಗೆ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

English summary :6 people arrested for creating fake video showing Nepali citizen

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...