Sun,Apr28,2024
ಕನ್ನಡ / English

ನೌಕಾಪಡೆಯ ಯುದ್ಧವಿಮಾನಗಳಾದ ಪಿ8ಐ, ಮಿಗ್-29ಕೆ ಗಳನ್ನು ಲಡಾಖ್ ನಲ್ಲಿ ನಿಯೋಜನೆ | Janata news

21 Jul 2020
938

ನವದೆಹಲಿ : ಭಾರತೀಯ ನೌಕಾಪಡೆಯ ಪೋಸಿಡಾನ್ 8ಐ ಜಲಾಂತರ್ಗಾಮಿ ತಡೆಯುವ ಕಣ್ಗಾವಲು ವಿಮಾನಗಳು ಪೂರ್ವ ಲಡಾಕ್ ವಲಯದ ಮೇಲೆ ಆಗಾಗ್ಗೆ ಹಾರಾಟ ನಡೆಸುತ್ತಿರುವ ಸಂದರ್ಭದಲ್ಲೇ, ನೌಕಾಪಡೆಯ ಕಡಲ ಯುದ್ಧವಿಮಾನಗಳಾದ ಮಿಗ್-29ಕೆ ಅನ್ನು ಉತ್ತರ ವಲಯದಲ್ಲಿ ಕಾರ್ಯಾಚರಣೆಗಾಗಿ ನಿಯೋಜಿಸಲಾಗಲಿದೆ.

ಅಮೇರಿಕಾದ ಯುಎಸ್ಎಸ್ ನಿಮಿಟ್ಜ್, ಪರಮಾಣು ಚಾಲಿತ ವಿಮಾನವಾಹಕ ನೌಕೆ ಈಗ ದಕ್ಷಿಣ ಚೀನಾ ಸಮುದ್ರದಲ್ಲಿ ತರಬೇತಿ ಕುಶಲತೆಯನ್ನು ಮುಗಿಸಿದ ನಂತರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ತಲುಪಿದೆ. ಇದು ಸುಮಾರು 6015 ಸಿಬ್ಬಂದಿಗಳನ್ನು ಹೊಂದಿದ್ದು 90 ವಿಮಾನಗಳು ಮತ್ತು 3 ಸಾವಿರ ಮೆರೈನ್‌ಗಳನ್ನು ಹೊಂದಿದೆ. ಯುಎಸ್ಎಸ್ ನಿಮಿಟ್ಜ್ ಭಾರತದ ದಕ್ಷಿಣದ ಕಡಲ ಭಾಗ ತಲುಪಿದ ಬೆನ್ನಲ್ಲೇ ಭಾರತೀಯ ನೌಕಾಪಡೆಯ ಕಡಲ ಮಿಗ್-29ಕೆ ಯುದ್ಧವಿಮಾನಗಳನ್ನು ಉತ್ತರ ಗಡಿಭಾಗಕ್ಕೆ ನಿಯೋಜಿಸುವ ನಿರ್ಧಾರ ಪ್ರಕಟವಾಗಿದೆ.

ಭಾರತೀಯ ವಾಯುಪಡೆಯ(ಐಎಎಫ್) ನೆಲೆಗಳಲ್ಲಿ ನೌಕಾ ಯುದ್ಧ ವಿಮಾನಗಳ ನಿಯೋಜನೆಯು ಮೂರು ಸೇವೆಗಳ ನಡುವೆ ಜಂಟಿ ಕಾರ್ಯಾಚರಣೆಯ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಿರ್ದೇಶನಗಳಿಗೆ ಅನುಗುಣವಾಗಿ ಮತ್ತು ವಾಯುಪಡೆಯೊಂದಿಗೆ ಉತ್ತರ ಅಥವಾ ಪಶ್ಚಿಮ ಗಡಿಗಳಲ್ಲಿ ಕಡಲ ಯುದ್ಧ ವಿಮಾನಗಳನ್ನು ನಿಯೋಜಿಸುವ ಸಾಧ್ಯತೆಗಾಗಿ ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ.

ಭಾರತೀಯ ನೌಕಾಪಡೆಯು 40 ಮಿಗ್-29ಕೆ ಫೈಟರ್ ಜೆಟ್‌ಗಳನ್ನು ಹೊಂದಿದ್ದು, ಅವುಗಳನ್ನು ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಮಾದಿತ್ಯದಲ್ಲಿ ನಿಯೋಜಿಸಲಾಗಿತ್ತು ಮತ್ತು ಗೋವಾದ ನೌಕಾ ಯುದ್ಧ ನೆಲೆ ಐಎನ್‌ಎಸ್ ಹನ್ಸಾದಿಂದ ನಿಯಮಿತವಾಗಿ ಹಾರಾಟ ನಡೆಸುತ್ತಿದ್ದವು.

English summary :Indian Navy aircraft P8I, MiG29K have been deployed in eastern Ladakh

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...