Sun,May19,2024
ಕನ್ನಡ / English

ಮಕ್ಕಳ ಅಶ್ಲೀಲ ವಿಡೀಯೋಗಳನ್ನ ಸಾಮಾಜಿಕ ಜಾಲತಾಣಗಳಿಗೆ ಹಾಕುತ್ತಿದ್ದ ರೌಡಿಶೀಟರ್ ಬಂಧನ! | Janata news

24 Jul 2020
693

ಬೆಂಗಳೂರು : ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುತ್ತಿದ್ದ ರೌಡಿಶೀಟರ್ ಓರ್ವನನ್ನು ಸಿಸಿಬಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಚಾಮರಾಜಪೇಟೆ ಜಿಂಕೆನಗರದ ನಿವಾಸಿ ರೌಡಿಶೀಟರ್​ ಮಂಜುನಾಥ್ ಅಲಿಯಾಸ್ ಕೋಳಿ ಮಂಜ(28) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ವಿರುದ್ಧ ಬಸವೇಶ್ವರನಗರ ಸಿಇಎನ್ ಪೊಲೀಸ್​ ಠಾಣೆಯಲ್ಲಿ FIR ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಕೈಗೊಂಡ ಸಿಸಿಬಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಈತನ ವಿರುದ್ಧ ಕಳ್ಳತನ, ದರೋಡೆ ಸೇರಿದಂತೆ 8 ಪ್ರಕರಣಗಳಿವೆ. ಬಂಧಿತ ಆರೋಪಿ ಮಕ್ಕಳ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಲೈಂಗಿಕ ಅಪರಾಧವೆಸಗುತ್ತಿದ್ದ. ಆರೋಪಿ ವಿರುದ್ಧ ಕ್ರಮ ಜರುಗಿಸುವಂತೆ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಹಲವರು ದೂರು ನೀಡಿದ್ದರು.

English summary :Central Crime Branch (CCB) Bengaluru has arrested one person Manjunath (in pic), involved in online child pornography. There are 8 other cases registered against him.

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...