Sun,May19,2024
ಕನ್ನಡ / English

ಫುಟ್‍ಪಾತ್‍ನಲ್ಲಿ ಮಲಗಿದ್ದ ಭಿಕ್ಷುಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಕಾಮುಕರು | Janata news

24 Jul 2020
1325

ಮಂಡ್ಯ : ಮಂಡ್ಯದಲ್ಲಿ ಕಾಮುಕರ ಅಟ್ಟಹಾಸಕ್ಕೆ ಬಿಕ್ಷುಕಿಯೊಬ್ಬರು ಬಲಿಯಾಗಿರು ಧಾರಣ ಘಟನೆ ಇದೀಗ ಬೆಳಕಿಗೆ ಬಂದಿದೆ.

ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಭಿಕ್ಷುಕಿಯ ಮೇಲೆ ಅತ್ಯಾಚಾರವೆಸಗಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ನಗರದಲ್ಲಿ ನಡೆದಿದೆ.

ನಗರದ ಬಾಟಾ ಶೋರೂಂ ಪಕ್ಕದ ಹೆಚ್ಪಿಎನ್ ವೈನ್ಸ್ ಎದುರಿನ ಪುಟ್ಪಾತ್ ನಲ್ಲಿ ಅರೆ ನಗ್ನಾವಸ್ಥೆಯಲ್ಲಿ, ರಕ್ತಸಿಕ್ತ ಮಹಿಳೆಯ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದ್ದು ಈಕೆ ಭಿಕ್ಷುಕಿ ಎಂದು ತಿಳಿದು ಬಂದಿದೆ.

ಮಂಡ್ಯದ ಬಾಟ ಶೋ ರೂಂ ಎದುರಿನ ಫುಟ್‍ಪಾತ್‍ನಲ್ಲಿ ಮಲಗಿದ್ದ ಭಿಕ್ಷುಕಿಯ ಮೇಲೆ ಕಳೆದ ರಾತ್ರಿ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ. ನಂತರ ಅದೇ ಸ್ಥಳದಲ್ಲಿ ಆಕೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದು ಪರಾರಿಯಾಗಿದ್ದಾರೆ. ಮಹಿಳೆ ಹಲವು ವರ್ಷಗಳಿಂದ ಮಂಡ್ಯ ನಗರದಲ್ಲಿಯೇ ಇದ್ದು ಭಿಕ್ಷಾಟನೆ ಮಾಡಿಕೊಂಡಿದ್ದಳು ಎನ್ನಲಾಗಿದೆ.

ಈ ಕುರಿತು ಮಂಡ್ಯದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary :Mandya

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...