Sat,May18,2024
ಕನ್ನಡ / English

ಅರಣ್ಯ ಸಚಿವ ಆನಂದ್​ ಸಿಂಗ್​ಗೆ ಕೊರೊನಾ ಸೋಂಕು ದೃಢ! | Janata news

26 Jul 2020
784

ಬೆಂಗಳೂರು : ಅರಣ್ಯ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಆನಂದ್​ ಸಿಂಗ್​ ಅವರಿಗೆ ಕರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸಚಿವ ಆನಂದ್ ಸಿಂಗ್ ಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಸದ್ಯ ಸಚಿವರು ಹೋಮ್ ಐಸೋಲೇಷನ್ ಆಗಿದ್ದಾರೆ. ರೋಗಲಕ್ಷಣವಿಲ್ಲದ ಕಾರಣ ಆನಂದ್ ಸಿಂಗ್ ಮನೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ. ಹೊಸಪೇಟೆ ನಿವಾಸದಲ್ಲಿ ಸಚಿವ ಆನಂದ್ ಸಿಂಗ್ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಒಂದು ವಾರದ ಹಿಂದೆ ಸಚಿವರ ಕಾರು ಚಾಲಕನಿಗೆ ಸೋಂಕು ತಗುಲಿದ್ದು, ಕಾರು ಚಾಲಕ ಸೇರಿದಂತೆ ಅವರ ಮನೆಯವರು ಹಾಗೂ ಪ್ರಾಥಮಿಕ ಸಂಪರ್ಕ ಹೊಂದಿದ್ದ ಎಲ್ಲರನ್ನೂ ಆರೋಗ್ಯ ಇಲಾಖೆ ಹೋಮ್‌ ಕ್ವಾರಂಟೈನ್ ಮಾಡಲಾಗಿತ್ತು.

English summary :Anand Singh tested corona positive

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...