Sun,May05,2024
ಕನ್ನಡ / English

ಸಾ.ರಾ.ಮಹೇಶ್​ ನನ್ನ ಸಮನಲ್ಲ, ಪ್ರತಿಸ್ಪರ್ಧಿಯೂ ಅಲ್ಲ: ವಿಶ್ವನಾಥ್​ | Janata news

26 Jul 2020
1004

ಮೈಸೂರು : ಸಾ.ರಾ ಮಹೇಶ್ ನನ್ನ ಸಮನಲ್ಲ, ಅವನ ಬಗ್ಗೆ ನಾನು ಮಾತನಾಡೋದೆ ಇಲ್ಲ ಎಂದು ವಿಧಾನ ಪರಿಷತ್ ಗೆ ನೂತನವಾಗಿ ನಾಮ ನಿರ್ದೇಶನಗೊಂಡಿರುವ ಎಚ್.ವಿಶ್ವನಾಥ್ ಅವರು ಶಾಸಕ ಸಾ.ರಾ ಮಹೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನನ್ನ ನಾಮನಿರ್ದೇಶನದ ಬಗ್ಗೆ ಕಾನೂನಿನ ತೊಡಕಿದ್ದರೆ ಅದಕ್ಕೆ ರಾಜ್ಯಪಾಲರು ಉತ್ತರ ಕೊಡುತ್ತಾರೆ. ಈ ಕುರಿತು ರಾಜ್ಯಪಾಲರಿಗೆ ಸಾ.ರಾ.ಮಹೇಶ್​ ಪತ್ರ ಬರೆದಿರುವುದರಿಂದ ನನಗೆ ಏನೂ ಸಮಸ್ಯೆ ಆಗಲ್ಲ ಎಂದು ತಿಳಿಸಿದರು.

ವಿರೋಧ ಪಕ್ಷಗಳಿಗೆ ಬರೀ ವಿರೋಧ ಮಾಡೋದು ಮಾತ್ರವೇ ಗೊತ್ತು. ಅವರು ಅಧಿಕಾರದಲ್ಲಿದ್ದಾಗ ರಾತ್ರಿ ವೇಳೆಯೂ ಸೂರ್ಯ ಚಂದ್ರ ಕಾಣುತ್ತಾರೆ. ಆದರೆ ಅವರು ಅಧಿಕಾರದಲ್ಲಿಲ್ಲ ಎಂದರೆ ಅದೇಕೋ ರಾತ್ರಿ ವೇಳೆ ಸೂರ್ಯ ಕಾಣುತ್ತಿಲ್ಲ ಎನ್ನುತ್ತಾರೆ ಎಂದರು.

ವಿರೋಧ ಪಕ್ಷದವರಿಗೆ ಸರ್ಕಾರದ ಸಾಧನೆ ಅಥವಾ ಅಭಿವೃದ್ಧಿ ಕೆಲಸದ ಬಗ್ಗೆ ಮಾತನಾಡುವುದು ಗೊತ್ತಿಲ್ಲ. ಬಿಜೆಪಿ ಸರ್ಕಾರ ಒಂದು ವರ್ಷದಲ್ಲಿ ಒಂದಾದರೂ ಒಳ್ಳೆಯ ಕೆಲಸ ಮಾಡಿಲ್ಲವೇ? ಆ ಒಂದು ಕೆಲಸವನ್ನಾದರೂ ಒಳ್ಳೆಯದು ಅಂತ ಹೇಳಲಿ. ಅದನ್ನು ಬಿಟ್ಟು ಎಲ್ಲವನ್ನೂ ಟೀಕೆ ಮಾಡೋದು ಸರಿಯಲ್ಲ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಉತ್ತಮ ತಂಡವನ್ನು ಕಟ್ಟಿಕೊಂಡು ಕೆಲಸ ಮಾಡುತ್ತಿದ್ದಾರೆ. ಆದರೆ ಸರ್ಕಾರ ಒಂದು ವರ್ಷದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಕೋವಿಡ್‌ ಮುಚ್ಚಿಹಾಕಿದೆ ಎಂದು ವಿಶ್ವನಾಥ್‌ ಹೇಳಿದರು.

English summary :Vishwanath

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...