Mon,May13,2024
ಕನ್ನಡ / English

ಅಪ್ರಾಪ್ತೆಯರ ಅಶ್ಲೀಲ ವಿಡಿಯೋ ಅಪ್​ಲೋಡ್ ಮಾಡುತ್ತಿದ್ದ ಉಡುಪಿ ಯುವಕ: ಎಂಬಿಎ ಪದವೀಧರ ಅರೆಸ್ಟ್ | Janata news

29 Jul 2020
970

ಉಡುಪಿ : ಅಪ್ರಾಪ್ತ ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಆನ್ ಲೈನ್ ನಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಐಡಿ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.

ಉಡುಪಿ ಮೂಲದ ಸೌರವ್ ಶೆಟ್ಟಿ(21) ಬಂಧಿತ ಆರೋಪಿ. ಆರೋಪಿಯಿಂದ 7ಜಿಬಿ ಅಶ್ಲೀಲ ವಿಡಿಯೋ ಜಪ್ತಿ ಮಾಡಲಾಗಿದೆ. ಎಂಬಿಎ ಪದವೀಧರನಾಗಿರುವ ಆರೋಪಿ ಬೆಂಗಳೂರಿನಲ್ಲಿ ನೆಲೆಸಿದ್ದು ಮಕ್ಕಳ ಲೈಂಗಿಕ ವಿಡಿಯೋಗಳನ್ನು ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಮ್ ಮೂಲಕ ಆಸಕ್ತರಿಗೆ ವಿಡಿಯೋ ಲಿಂಕ್ ಕಳುಹಿಸುತ್ತಿದ್ದ. ಈ ಮೂಲಕ ಹಣ ಸಂಪಾದಿಸುತ್ತಿದ್ದ.

ಇನ್ನು ರಾಷ್ಟ್ರೀಯ ಅಪರಾಧ ದಾಖಲಾತಿ ಘಟಕದ (NCRB) ಮಾಹಿತಿಯನ್ನ ಆಧರಿಸಿ ಸೈಬರ್ ಕ್ರೈಂ ವಿಭಾಗದಲ್ಲಿ ದೂರು ದಾಖಲಾಗಿತ್ತು.

ಬಂಧಿತ ಸೌರವ್ ಶೆಟ್ಟಿಯ ಬಗ್ಗೆ ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋ ಕರ್ನಾಟಕದ ಸಿಐಡಿ‌ ನೋಡಲ್ ಅಧಿಕಾರಿಗಳಿಗೆ ಮಾಹಿತಿ ನೀಡಿತ್ತು. ಅದರಂತೆ ಸಿಐಡಿ ಅಧಿಕಾರಿಗಳು ದೂರು ದಾಖಲಿಸಿಕೊಂಡಿದ್ದರು. ನಂತರ ಯಾವ ಯಾವ ವೆಬ್​ಸೈಟ್​ಗಳಿಗೆ ಲಿಂಕ್ ಪೋಸ್ಟ್ ಮಾಡುತ್ತಿದ್ದ ಎಂಬ ಬಗ್ಗೆ ಮಾಹಿತಿ ಕಲೆಹಾಕಿದ್ದರು. ಈ ವೇಳೆ ಅಧಿಕಾರಿಗಳಿಗೆ ಆರೋಪಿ ಇನ್​ಸ್ಟಾಗ್ರಾಂ ಮೂಲಕ ಅಶ್ಲೀಲ ವಿಡಿಯೋ ಲಿಂಕ್ ರವಾನಿಸಿ ಬ್ಲಾಕ್​ಮೇಲ್ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದ ಎಂಬುದು ಗೊತ್ತಾಗಿತ್ತು.

ವೆಬ್ ಲಿಂಕ್ ಮಾಹಿತಿ ಆಧರಿಸಿ ಉಡುಪಿಯಲ್ಲಿದ್ದ ಸೌರಭ್ ಶೆಟ್ಟಿಯನ್ನು ಸಿಐಡಿಯ ಸೈಬರ್ ಕ್ರೈಂ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ತನಿಖೆ ವೇಳೆ ಆರೋಪಿ ಆನ್‌ಲೈನ್ ಸ್ಟೋರೇಜ್​ನಲ್ಲಿಯೂ ವಿಡಿಯೋಗಳನ್ನು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ. ಅದರಂತೆ ಅಶ್ಲೀಲ ವಿಡಿಯೋ ಸಂಗ್ರಹಿಸಿಟ್ಟಿದ್ದ ಡಿಜಿಟಲ್ ಉಪಕರಣಗಳು, ಕ್ಲೌಡ್ ಖಾತೆಗಳನ್ನು ಜಪ್ತಿ ಮಾಡಿದ್ದಾರೆ.

English summary :Udupi

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...