Sat,May18,2024
ಕನ್ನಡ / English

4 ದಿನದ ಮಗುವಿಗೆ ಬ್ಲಡ್ ಕ್ಯಾನ್ಸರ್: ಜೀರೋ ಟ್ರಾಫಿಕ್ ಮೂಲಕ ಮಣಿಪಾಲ ಆಸ್ಪತ್ರೆಗೆ ಶಿಫ್ಟ್ | Janata news

29 Jul 2020
867

ಶಿವಮೊಗ್ಗ : ಕ್ಯಾನ್ಸರ್ ಶಂಕೆ ಹಿನ್ನೆಲೆಯಲ್ಲಿ ನವಜಾತ ಶಿಶುವನ್ನು ಜೀರೋ ಟ್ರಾಫಿಕ್ ಮೂಲಕ ಶಿವಮೊಗ್ಗದಿಂದ ಮಣಿಪಾಲ ಆಸ್ಪತ್ರೆಗೆ ಬುಧವಾರ ಶಿಫ್ಟ್ ಮಾಡಲಾಯಿತು.

ಭದ್ರಾವತಿಯ ಅಶ್ವಥ್ ನಗರದ ದೇವೆಂದ್ರ ಮತ್ತು ಸುಪ್ರಿಯಾ ದಂಪತಿಗೆ ನಾಲ್ಕು ದಿನದ ಹಿಂದೆ ಹೆಣ್ಣು ಮಗು ಜನಿಸಿತ್ತು. ಮಗುವಿನಲ್ಲಿ ಬಿಳಿ ರಕ್ತ ಕಣಗಳು ಜಾಸ್ತಿ ಇದ್ದಿದ್ದು ಅದರ ಜೊತೆಗೆ ಮಗುವಿನಲ್ಲಿ ಬ್ಲಡ್ ಇನ್ಫೆಕ್ಷನ್ ಕಾಣಿಸಿಕೊಂಡಿತ್ತು ಹೀಗಾಗಿ ಕ್ಯಾನ್ಸರ್ ಶಂಕೆ ವ್ಯಕ್ತಪಡಿಸಿದ ವೈದ್ಯರು ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಾರಾಯಣ ಹೃದಯಾಲಯದಿಂದ ಮಣಿಪಾಲ ಆಸ್ಪತ್ರೆಗೆ ಶಿಪ್ಟ್ ಮಾಡಿದ್ದಾರೆ.

ಮಗುವನ್ನು ಶಿವಮೊಗ್ಗದಿಂದ ಝೀರೋ ಟ್ರಾಫಿಕ್ ಟ್ರಾಫಿಕ್ ನಲ್ಲಿ ಮಣಿಪಾಲ ಆಸ್ಪತ್ರೆಗೆ ಕಳುಹಿಸಲಾಯಿತು.

English summary :Shivamogga

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...