Sun,May19,2024
ಕನ್ನಡ / English

ಅಶ್ಲೀಲ ಜಾಲತಾಣಗಳಲ್ಲಿ ವಿದ್ಯಾರ್ಥಿನಿಯರ ಫೋಟೋ ಅಪ್‌ಲೋಡ್ ಮಾಡಿದ್ದ ಆರೋಪಿಗಳ ಬಂಧನ! | Janata news

30 Jul 2020
1022

ಬೆಂಗಳೂರು : ಸಿಲಿಕಾನ್​ ಸಿಟಿಯ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ಭಾವಚಿತ್ರಗಳನ್ನು ಅಶ್ಲೀಲವಾಗಿ ಎಡಿಟ್​ ಮಾಡಿ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಅಜಯ್ ತನಿಕಾಚಲಂ ಮತ್ತು ವಿಶ್ವಕ್‌ಸೇನ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಫೇಸ್‌ಬುಕ್, ಇನ್‌ಸ್ಟಾ ಗ್ರಾಂನಿಂದ ನಗರದ ಪ್ರಸಿದ್ದ ಕಾಲೇಜುಗಳ ವಿದ್ಯಾರ್ಥಿನಿಯರು ಹಾಗೂ ಉಪನ್ಯಾಸಕಿಯರ ಫೋಟೋ ಕದ್ದು ಅಶ್ಲೀಲ ಜಾಲತಾಣಗಳಲ್ಲಿ ಫೋಟೋ ಅಪ್‌ಲೋಡ್ ಮಾಡುತ್ತಿದ್ದರು ಎಂದು ಹೇಳಲಾಗಿದೆ.

ಎರಡು ದಿನಗಳ ಹಿಂದೆ ನಗರದ ಪ್ರಸಿದ್ಧ ಕಾಲೇಜಿನ ವಿದ್ಯಾರ್ಥಿನಿಯರ ಹಾಗೂ ಉಪನ್ಯಾಸಕರ ಸೋಗಿನಲ್ಲಿ ಖ್ಯಾತ ಪೋಷಕ ನಟನ ಮಗಳ ಹಳೇ ಫೋಟೋಗಳನ್ನು ಇನ್ಸ್​ಟಾಗ್ರಾಂ, ಫೇಸ್​ಬುಕ್​ ಹಾಗೂ ಇತರ ಸಾಮಾಜಿಕ ಜಾಲತಾಣಗಳಿಂದ ಕದ್ದು, ಅಶ್ಲೀಲವಾಗಿ ಎಡಿಟ್ ಮಾಡಿ ಪೋರ್ನ್​ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು ಎನ್ನಲಾಗಿದೆ.

ಇದರ ಬೆನ್ನಲ್ಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಒಟ್ಟು 7 ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...