Mon,May20,2024
ಕನ್ನಡ / English

ಅದ್ಧೂರಿ ಗಣೇಶೋತ್ಸವ ಆಚರಣೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬ್ರೇಕ್! | Janata news

31 Jul 2020
1077

ಬೆಂಗಳೂರು : ಕೊರೊನಾ ದೇಶದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದೆಂದು ಕೇಂದ್ರ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿದೆ.

ಪ್ರತಿ ವರ್ಷದಂತೆ ಈ ವರ್ಷವೂ ಗಣೇಶ ಹಬ್ಬದಂದು ಅದ್ಧೂರಿ ಗಣೇಶೋತ್ಸವ ಆಚರಣೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬ್ರೇಕ್ ಹಾಕಿದೆ.

ಆದರೆ ಈ ಬಾರಿ ಕೊರೊನಾ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದು ಎಂದು ಹೇಳಿದೆ. ಹೀಗಾಗಿ ಈ ವರ್ಷ ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ನಿರ್ಬಂಧ ಹೇರಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ಒಂದು ವೇಳೆ ಬಿಬಿಎಂಪಿ ಆದೇಶ ಉಲ್ಲಂಘಿಸಿ ಯಾರಾದರೂ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿದರೆ ಅವರನ್ನು ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಕೇಸ್ ಹಾಕಿ, ಕ್ರಮ ಜರುಗಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ಕೊರೊನಾ ಸೋಂಕಿನ ಅಟ್ಟಹಾಸ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಮಾರ್ಗಸೂಚಿ ಅನ್ವಯ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ವೇಳೆ ಈ ಬಾರಿ ಪರೇಡ್ ಇರುವುದಿಲ್ಲ. ಸಾಂಸ್ಕೃತಿಕ ಕಾರ್ಯಕ್ರಮ ಇರುವುದಿಲ್ಲ. ಏಕೆಂದರೆ ಈ ರೀತಿಯ ಕಾರ್ಯಕ್ರಮದಿಂದ ಒಬ್ಬರಿಂದ ಮತ್ತೊಬ್ಬರಿಗೆ ಉಸಿರಾಟ ತಗಲುವ ಸಾಧ್ಯತೆ ಇದೆ ಎಂದರು.

English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...