Sun,May19,2024
ಕನ್ನಡ / English

ಬಿಎಸ್‌ವೈಗೆ ಕೊರೊನಾ ಸೋಂಕು ದೃಢ, ಮಗಳಿಗೂ ಕೊರೋನಾ: ಹೋಂ ಕ್ವಾರಂಟೈನ್‌ಗೆ ಒಳಗಾದ ಸಿಎಂ ಪುತ್ರ ವಿಜಯೇಂದ್ರ | Janata news

03 Aug 2020
704

ಬೆಂಗಳೂರು : ಭಾನುವಾರ ಸಿಎಂ ಬಿಎಸ್‌ವೈ ಅವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಸಿಎಂ ಯಡಿಯೂಪ್ಪನವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಕುರಿತು ಭಾನುವಾರ ರಾತ್ರಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಎಂಗೆ ಸೋಂಕು ಇದ್ದರೂ ಯಾವುದೇ ಲಕ್ಷಣಗಳು ಅವರಲ್ಲಿ ಕಾಣಿಸಿಕೊಂಡಿಲ್ಲ. ಹೀಗಿದ್ದರೂ ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾನುವಾರ ಟ್ವೀಟ್ ಒಂದನ್ನು ಮಾಡಿದ್ದ ಸಿಎಂ ಯಡಿಯೂರಪ್ಪ ತಮಗೆ ಕೊರೋನಾ ಸೋಂಕು ತಗುಲಿರುವುದನ್ನು ದೃಢಪಡಿಸಿದ್ದರು. ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.

ಕರ್ನಾಟಕ ಸಿಎಂ ಬಿ. ಎಸ್. ಯಡಿಯೂರಪ್ಪಗೆ ಕೊರೋನಾ ಸೋಂಕು ಇರುವುದು ದೇಢವಾದ ಬೆನ್ನಲ್ಲೇ ಅವರನ್ನು ಭೇಟಿಯಾಗಿದ್ದವರೆಲ್ಲರಿಗೂ ಕೊರೋನಾ ಟೆಸ್ಟ್ ಮಾಡಲಾಗತ್ತಿದೆ. ಸದ್ಯ ಟೆಸ್ಟ್ ವರದಿ ಬಂದಿದ್ದು, ಬಿಎಸ್‌ವೈ ಪುತ್ರನಿಗೆ ಕೊರೋನಾ ನೆಗೆಟಿವ್ ಬಂದರೆ, ಮಗಳಿಗೆ ಪಾಸಿಟಿವ್ ಬಂದಿದೆ.

ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್‌ ಕಂಡು ಬಂದ ಹಿನ್ನೆಲೆಯಲ್ಲಿ ಸಿಎಂ ಪುತ್ರ ಬಿ.ವೈ ವಿಜಯೇಂದ್ರ ಅವರು ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ವಿಜಯೇಂದ್ರ ಬಿಎಸ್‌ವೈ ಜೊತೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದರು. ಈ ಹಿನ್ನೆಲೆಯಲ್ಲಿ ಅವರು ಸ್ವಯಂ ನಿರ್ಬಂಧಕ್ಕೆ ಒಳಗಾಗಲು ನಿರ್ಧರಿಸಿದ್ದಾರೆ.

English summary :BSYediyurappa: Karnataka CM BS Yediyurappa has been admitted to the hospital for observation. He is doing well, is clinically stable and will be monitored closely by our team: Manipal Hospital

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...