Sun,May12,2024
ಕನ್ನಡ / English

ರಾಮ ಮಂದಿರಕ್ಕೆ ಶಿಲಾನ್ಯಾಸವನ್ನು ರಾಜೀವ್ ಗಾಂಧಿ ಮಾಡಿದ್ದಾರೆ - ಕಾಂಗ್ರೆಸ್ ನ ದಿಗ್ವಿಜಯ್ ಸಿಂಗ್ ವಿವಾದಿತ ಹೇಳಿಕೆ | Janata news

03 Aug 2020
782

ನವದೆಹಲಿ : ರಾಮ ಮಂದಿರದ ಶಿಲಾನ್ಯಾಸ ಈಗಾಗಲೇ ಆಗಿದೆ, ರಾಜೀವ್ ಗಾಂಧಿ ದೇವಾಲಯದ ಅಡಿಪಾಯ ಹಾಕಿದ್ದಾರೆ, ಎಂದು ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರು ಮತ್ತೊಮ್ಮೆ ರಾಮ ಮಂದಿರದ ಶಿಲಾನ್ಯಾಸದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ನೂರಾರು ವರ್ಷಗಳಿಂದ ರಾಮ ದೇವಾಲಯದ ವಿವಾದಕ್ಕೆ ರಾಜಕೀಯ ರೂಪ ನೀಡಿದ್ದಕ್ಕೆ ನಮಗೆ ಬೇಸರವಾಗಿದೆ, ಎಂದು ಹೇಳಿದ್ದಾರೆ. ನಾನು ಶಂಕರಾಚಾರ್ಯರೊಂದಿಗೆ ಮಾತನಾಡಿದ್ದೇನೆ, ಪ್ರತಿ ಶುಭ ಕಾರ್ಯಗಳಿಗೆ ಮುಹೂರ್ತವನ್ನು ನೋಡಲಾಗುತ್ತದೆ, ಆದರೆ ಚತುರ್ಮಾಸದಲ್ಲಿ ಯಾವುದೇ ಶುಭ ಕಾರ್ಯಗಳಿಲ್ಲ, ಆದರೂ ರಾಮ ಮಂದಿರದ ಭೂಮಿ ಪೂಜೆ ಏಕೆ? ಎಂದು ಕಾಂಗ್ರೆಸ್ ಮುಖಂಡ ಪ್ರಶ್ನಿಸಿದ್ದಾರೆ.

ಇಂದು ಮಾದ್ಯಮದೊಂದಿಗೆ ಮಾತನಾಡಿದ ದಿಗ್ವಿಜಯ್ ಸಿಂಗ್ ಅವರು ರಾಮ್ ದೇವಾಲಯದ ಭೂಮಿ ಪೂಜನ್ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದು, ಇದು ಮುಹೂರ್ತ ಸರಿಯೇ? ಎಂದು ಬಿಜೆಪಿಯನ್ನು ಕೇಳಿದರು.

ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಭೂಮಿ ಪೂಜೆ ಇದೆ, ಇದಕ್ಕಾಗಿ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಇಂತಹ ಪರಿಸ್ಥಿತಿಯಲ್ಲಿ ರಾಮ ದೇವಾಲಯದ ವಿಷಯಕ್ಕೆ ರಾಜಕೀಯ ರೂಪ ನೀಡಲಾಗಿದೆ, ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಬಿಜೆಪಿ ವಿರುದ್ಧ ಆರೋಪಿಸಿದ್ದಾರೆ.

ಅಮಿತ್ ಶಾ, ಶಿವರಾಜ್ ಸಿಂಗ್ ಚೌಹಾನ್, ಯುಪಿ ಮಂತ್ರಿಗಳು, ವಿ.ಡಿ.ಶರ್ಮಾ, ಯಡಿಯೂರಪ್ಪ ಮತ್ತು ರಾಮ ದೇವಾಲಯದ ಪುರೋಹಿತರಿಗೆ ಸಾಂಕ್ರಾಮಿಕ ರೋಗ ಬಂದಿರುವುದು ತುಂಬಾ ಆತಂಕಕಾರಿಯಾಗಿದೆ. ಮೋದಿ ಮತ್ತು ಯೋಗಿಯ ಸಂಪೂರ್ಣ ಕ್ಯಾಬಿನೆಟ್ ಅನ್ನು ಕ್ವಾರನ್ಟೈನ್ ಮಾಡಬೇಕಿತ್ತು. ಸಾಮಾನ್ಯ ಜನರಿಗೆ ಪ್ರತ್ಯೇಕ ಕಾನೂನು ಇದೆ ಮತ್ತು ಬಿಜೆಪಿ ಮುಖಂಡರಿಗೆ ವಿಭಿನ್ನವಾಗಿದೆ, ಎಂದು ಸಿಂಗ್ ಆರೋಪಿಸಿದ್ದಾರೆ.

English summary :Rajiv Gandhi laid foundation stone for Ram mandir - Digvijay Singh controversial statement

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...