Sun,May12,2024
ಕನ್ನಡ / English

ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ಇಂದು ನನಸು: ಹೆಚ್‌ಡಿಕೆ | Janata news

05 Aug 2020
764

ಬೆಂಗಳೂರು : ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ. ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು. ಈ ಕನಸು ನನಸಾಗಲು ಇಂದು ಕಾಲ ಕೂಡಿಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ. ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶವೆಂಬುದು ನನ್ನ ಅನಿಸಿಕೆ ಎಂದು ಹೇಳಿದ್ದಾರೆ.

ಎಲ್ಲರ ಹೃನ್ಮನಗಳಲ್ಲಿ ನೆಲೆಸಿರುವ ರಾಮನ ಎಲ್ಲ ತತ್ವಾದರ್ಶಗಳಿಗೆ ಮಂದಿರವು ಸಂಕೇತವಾಗಲಿ. ಭಾರತದ ಹೆಗ್ಗುರುತಾಗಲಿ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ರಾಮನ ಜನಪರ ಕಾಳಜಿ ಹಾಗೂ ಹೃದಯ ವೈಶಾಲ್ಯ ಈಗಿನ ನಮ್ಮ ಜನಪ್ರತಿನಿಧಿಗಳಿಗೆ ಮೇರು ಪ್ರೇರಣೆಯಾಗಲಿ.

ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ರಾಮನ ಜನಪರ ಕಾಳಜಿ ಹಾಗೂ ಹೃದಯ ವೈಶಾಲ್ಯ ಈಗಿನ ನಮ್ಮ ಜನಪ್ರತಿನಿಧಿಗಳಿಗೆ ಮೇರು ಪ್ರೇರಣೆಯಾಗಲಿ ಎಂದು ಹಾರೈಸಿದ್ದಾರೆ.

ರಾಮನ ಆದರ್ಶಗಳಿಗೆ ಈ ದೇಗುಲವು ಸಾಮರಸ್ಯದ ಸಂಕೇತವಾಗಿ ಉಳಿಯಲಿ‌. ಈ ಮೂಲಕ ಸ್ವಾರ್ಥ ನಶಿಸಲಿ. ಎಲ್ಲರಿಗೂ ಶುಭ ತರಲಿ.

ರಾಮಮಂದಿರ ನಿರ್ಮಾಣ ಸಾಂಸ್ಕೃತಿಕ ಪರಂಪರೆಯ ಬೆಸುಗೆ ಹಾಗೂ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ ಎಂಬ ಆಶಯ ನನ್ನದು ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

English summary :HD Kumaraswamy

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ನ್ಯೂಸ್ MORE NEWS...