Thu,May02,2024
ಕನ್ನಡ / English

ರಾಮಮಂದಿರ ಕೆಡವಿ ಮತ್ತೆ ಮಸೀದಿ ಕಟ್ಟುತ್ತೇವೆ: ಮುಸ್ಲಿಂ ನಾಯಕನ ಪ್ರಚೋದನಾಕಾರಿ ಹೇಳಿಕೆ | Janata news

06 Aug 2020
1017

ಬೆಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಭೂಮಿ ಪೂಜೆ ನೆರವೇರಿಸಿದ ಮರುದಿನವೇ ಅಖಿಲ ಭಾರತ ಇಮಾಮ್‌ ಒಕ್ಕೂಟದ ಅಧ್ಯಕ್ಷ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅಲ್ಲಿ ಮಂದಿರ ಕೆಡವಿ ಮಸೀದಿ ಕಟ್ಟುತ್ತೇವೆ ಎಂದು ಹೇಳಿದ್ದಾರೆ.

ಬಾಬ್ರಿ ಮಸೀದಿ ಅಲ್ಲಿ ಹಿಂದೆಯೂ ಇತ್ತು. ಮುಂದೆಯೂ ಇರಲಿದೆ. ಯಾವು ತೀರ್ಪು ಇಲ್ಲಿ ಲೆಕ್ಕಕ್ಕಿಲ್ಲ ಎಂದು ನಿನ್ನೆ ಅಖಿಲ ಭಾರತ ಮುಸ್ಲಿಂ ಸಂಘಟನೆಯ ಅಧ್ಯಕ್ಷ ಟ್ವೀಟ್ ಮಾಡಿತ್ತು. ಇದೀಗ ಇದರ ಬೆನ್ನಲ್ಲೇ ಅಖಿಲ ಭಾರತ ಇಮಾಮ್ ಸಂಘದ ಅಧ್ಯಕ್ಷ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.

ರಾಮಮಂದಿರವನ್ನು ಕೆಡವಿ ಮತ್ತೆ ಅಲ್ಲಿ ಮಸೀದಿ ನಿರ್ಮಿಸುತ್ತೇವೆ. ಮಸೀದಿ ಎಂದಿಗೂ ಮಸೀದಿಯಾಗಿಯೇ ಇರಬೇಕು ಎಂದು ಇಸ್ಲಾಂ ಧರ್ಮ ಹೇಳುತ್ತದೆ. ಮಸೀದಿ ಜಾಗದಲ್ಲಿ ಬೇರೆ ಏನನ್ನೇ ನಿರ್ಮಿಸಲು ನಮ್ಮ ಧರ್ಮ ಬಿಡುವುದಿಲ್ಲ ಎಂದು ಸಾಜಿದ್ ರಶೀದ್ ಟ್ವೀಟ್ ಮಾಡಿದ್ದಾರೆ.

ಮುಸ್ಲಿಂ ಸಂಘಟನೆಯ ಟ್ವೀಟ್‌ ಬೆನ್ನಲ್ಲಿಯೇ ಈಗ ಮುಸ್ಲಿಂ ನಾಯಕ ಸಾಜೀದ್‌ ರಶೀದ್‌ ನೀಡಿದ ಪ್ರಚೋದನಾತ್ಮಕ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದೆ.

English summary :Islam says a mosque will always be a mosque. It can t be broken to build something else. We believe it was, and always will be a mosque. Mosque wasn t built after demolishing temple but now maybe temple will be demolished to build mosque: Sajid Rashidi, Pres, All India Imam Assn

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...