Sat,May04,2024
ಕನ್ನಡ / English

ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ: ಇಬ್ಬರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯರು ಆತ್ಮಹತ್ಯೆ | Janata news

10 Aug 2020
955

ಹಾವೇರಿ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು ಜಿಲ್ಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹಾವೇರಿ ನಗರದ ದ್ಯಾಮವ್ವನಗುಡಿ ಓಣಿಯ ವೈಷ್ಣವಿ ರಿತ್ತಿ (16) ಎಂಬ ವಿದ್ಯಾರ್ಥಿನಿ ಗಣಿತ ವಿಷಯದಲ್ಲಿ ಅನುತ್ತೀರ್ಣಗೊಂಡ ಕಾರಣ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಬ್ಯಾಡಗಿ ತಾಲ್ಲೂಕಿನ ಕಾಶಂಬಿ ಗ್ರಾಮದ ಭಾರತಿ ಕೋಟಿ (16) ಎಂಬ ವಿದ್ಯಾರ್ಥಿನಿ ಕಡಿಮೆ ಅಂಕ (ಶೇ 61.6) ಬಂದಿವೆ ಎಂಬ ಕಾರಣದಿಂದ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆಕೆಯನ್ನು ತಕ್ಷಣ ಪಾಲಕರು ಹಾವೇರಿ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೆ ಆಕೆ ಮೃತಪಟ್ಟಿದ್ದಾಳೆ.

English summary :SSCL result

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...