Fri,Apr26,2024
ಕನ್ನಡ / English

ಗಲ್ ಪೇಟೆಯಲ್ಲಿ ಜನನಿಬಿಡ ರಸ್ತೆಯಲ್ಲಿ ಸಿನಿಮೀಯ ರೀತಿ ಯುವತಿಯ ಕಿಡ್ನಾಪ್! | Janata news

13 Aug 2020
1057

ಕೋಲಾರ : ಸಿನಿಮಾ ಸ್ಟೈಲ್​ನಲ್ಲಿ ಕಿಡ್ನಾಪ್ ಮಾಡಿರುವ ಘಟನೆ ಕೋಲಾರದ ನಗರದ ದೇವಾಂಗಪೇಟೆಯಲ್ಲಿರುವ ರೆಡ್ಡಿ ಎಲೆಕ್ಟ್ರಿಕಲ್ ಬಳಿ ನಡೆದಿದೆ.

ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಹಾಡಹಗಲೆ ಸಿನಿಮಾ ಸ್ಟೈಲ್​ನಲ್ಲಿ ಕಿಡ್ನಾಪ್ ಮಾಡಿದ್ದಾನೆ. ಯುವತಿಯನ್ನ ಕಿಡ್ನಾಪ್ ಮಾಡಿದ ಯುವಕನ ಕೈ ಚಳಕಕ್ಕೆ ಈಡೀ ಕೋಲಾರ ನಗರ ಬೆಚ್ಚಿ ಬಿದ್ದಿದೆ. ಯುವಕ ಕಿಡ್ನಾಪ್ ಮಾಡಿದ ದೃಶ್ಯ ರೆಡ್ಡಿ ಎಲೆಕ್ಟ್ರಿಕ್ ಬಳಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕೋಲಾರ ನಗರದ ಕಿಲಾರಿಪೇಟೆಯ ಶಿವ ಎಂಬ ಯುವಕ ಕಳೆದ 5 ವರ್ಷಗಳಿಂದ ದೇವಾಂಗಪೇಟೆಯ ಯುವತಿಯನ್ನ ಪ್ರೀತಿಸುತ್ತಿದ್ದ. ಆದರೆ ಇತ್ತೀಚೆಗೆ ಯುವತಿಯ ಪೋಷಕರು ಇಬ್ಬರ ಪ್ರೀತಿಗೆ ನಿರಾಕರಿಸಿದ್ದಾರೆ. ಅಲ್ಲದೆ ಯುವತಿಗೆ ಬೇರೆ ಮದುವೆ ಮಾಡಲು ಮುಂದಾಗಿದ್ದಾರೆ. ಇದರಿಂದ ಪ್ಲಾನ್ ಮಾಡಿದ ಪ್ರಿಯಕರ ಸ್ನೇಹಿತನ ಇನ್ನೋವಾ ಕಾರ್‍ನಲ್ಲಿ ಯುವತಿಯನ್ನ ಸಿನಿಮಾ ಸ್ಟೈಲ್ ನಲ್ಲಿ 12 ಗಂಟೆ ಸುಮಾರಿಗೆ ಕಿಡ್ನಾಪ್ ಮಾಡಿದ್ದಾನೆ.

ಸ್ಥಳಕ್ಕೆ ಗಲ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.

English summary :Kolar

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...