Sun,May19,2024
ಕನ್ನಡ / English

ಹಿಂದುತ್ವದ ಸರಿಯಾದ ವ್ಯಾಖ್ಯಾನ ಏನೆಂದು ನಿಮ್ಮ ಹಿರಿಯರಿಂದ ಕೇಳಿ ತಿಳಿದುಕೊಂಡು ಸ್ಪಷ್ಟಪಡಿಸುವಿರಾ? | Janata news

13 Aug 2020
821

ಬೆಂಗಳೂರು : ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ದಲಿತರ ಪರವೋ ಅಥವಾ ಭಯೋತ್ಪಾದಕರ ಪರವೋ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರೋ ವಿಪಕ್ಷ ನಾಯಕ ಸಿದ್ದರಾಮಯ್ಯ.. ಕಟೀಲ್ ಅವರೇ, ನಾವು ಮನುಷ್ಯರ ಪರ, ಮನುಷ್ಯ ವಿರೋಧಿಗಳ ಪರ ಅಲ್ಲ. ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ. ನಾವು ಕಟ್ಟುವವರ ಪರ, ಕೆಡವುವವರ ಪರ ಅಲ್ಲ. ನಮ್ಮನ್ನು ಮತ್ತು ನಿಮ್ಮನ್ನು ಇದಕ್ಕಿಂತ ಚೆನ್ನಾಗಿ ಹೇಗೆ ಪರಿಚಯಿಸಲಿ ಹೇಳಿ? ಎಂದು ಪ್ರಶ್ನಿಸಿದ್ದಾರೆ.

ನಳಿನ್ ಕುಮಾರ್‌ ಕಟೀಳ್ ಅವರೇ, ನೀವು ದಲಿತರ ಪರವೋ? ಹಿಂದೂಗಳ ಪರವೋ? ನೀವೊಬ್ಬ ಹಿಂದುವಾದರೆ, ಅಖಂಡ ಶ್ರೀನಿವಾಸಮೂರ್ತಿ ಯಾಕೆ ಹಿಂದು ಅಲ್ಲ? ಅವರು ಯಾಕೆ ಹಿಂದು ಆಗದೆ ಕೇವಲ ದಲಿತ ಆಗಿಬಿಟ್ಟರು? ಎಂದು ಕಟೀಳ್ ವಿರುದ್ದ ಕಿಡಿಕಾರಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಹಿಂದುತ್ವದ ಸರಿಯಾದ ವ್ಯಾಖ್ಯಾನ ಏನೆಂದು ನಿಮ್ಮ ಹಿರಿಯರಿಂದ ಕೇಳಿ ತಿಳಿದುಕೊಂಡು ಸ್ಪಷ್ಟಪಡಿಸುವಿರಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಲೇವಡಿ ಮಾಡಿದ್ದಾರೆ.

English summary :Siddaramaiah

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...