Wed,May22,2024
ಕನ್ನಡ / English

ಕೊಯ್ನಾ ಜಲಾಶಯದ ಬಳಿ ಭೂಕಂಪನ: ನದಿ ತೀರದ ಜನರಲ್ಲಿ ಆತಂಕ | Janata news

15 Aug 2020
1185

ಚಿಕ್ಕೋಡಿ: : ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಕೊಯ್ನಾ ಜಲಾಶಯದ ಪರಿಸರದಲ್ಲಿ ಇಂದು ಮುಂಜಾನೆ 10.30 ರ ಸುಮಾರಿಗೆ ಭೂ ಕಂಪನವಾಗಿದ್ದು, ಕಂಪನದ ತೀವ್ರತೆಯು ರಿಕ್ಟರ್ ಮಾಪನದಲ್ಲಿ 2.9 ರಷ್ಟು ದಾಖಲಾಗಿದೆ.

ಭೂಕಂಪನ ಹಿನ್ನೆಲೆಯಲ್ಲಿ ಕೊಯ್ನಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹೊರ ಬಿಡುವ ಬಿಡುವ ಸಾಧ್ಯತೆ ಇದೆ. ಕೊಯ್ನಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಬಂದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಲಿದೆ.

ಪಶ್ಚಿಮ ಘಟಗಳಲ್ಲಿ ಸತತ ಮಳೆಯಿಂದಾಗಿ ಕೊಯ್ನಾ ಜಲಾಶಯವು ಈಗಾಗಲೆ 86 ಟಿಎಂಸಿ ಭರ್ತಿಯಾಗಿದೆ. 105 ಟಿಎಂಸಿ ಸಾಮರ್ಥ್ಯ ಇರುವ ಕೊಯ್ನಾ ಜಲಾಶಯ ಇದಾಗಿದ್ದು, ಕೊಯ್ನಾ ಜಲಾಶಯದಲ್ಲಿ ಭೂ ಕಂಪನವಾದ ಹಿನ್ನೆಲೆ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗುತ್ತಿದ್ದು ಇದರಿಂದ ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಕೃಷ್ಣ ನದಿ ತೀರದ ಬೆಳಗಾವಿ ಜಿಲ್ಲೆಯ ಅಥಣಿ, ಚಿಕ್ಕೋಡಿ, ರಾಯಬಾಗ ಭಾಗದ ಜನರಲ್ಲಿ ಪ್ರವಾಹದ ಆತಂಕ ಎದುರಾಗಿದೆ.

English summary :Belagavi, Chikkodi

ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ನ್ಯೂಸ್ MORE NEWS...