Sun,May19,2024
ಕನ್ನಡ / English

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಗೋಲಿಬಾರ್ ನಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಸಾವು! ಮೃತ ವ್ಯಕ್ತಿಯಲ್ಲಿ ಕೊರೋನಾ ಸೋಂಕು! | Janata news

15 Aug 2020
874

ಬೆಂಗಳೂರು : ಕಳೆದ ಮೂರು ದಿನಗಳ ಹಿಂದೆ ನಡೆದಂತ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣದ ವೇಳೆ, ಗೋಲಿಬಾರ್ ನಲ್ಲಿ ಗಾಯಗೊಂಡಿದ್ದಂತ ಮತ್ತೊಬ್ಬ ಆರೋಪಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಹೀಗಾಗಿ ಗೋಲಿಬಾರ್ ನಲ್ಲಿ ಸಾವನ್ನಪ್ಪಿದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ವ್ಯಕ್ತಿಯನ್ನು ಸಯ್ಯದ್ ನದೀಮ್ ಎಂದು ಗುರುತಿಸಲಾಗಿದೆ. ಮೊದಲು ಗುಂಡೇಟು ತಿಂದಿದ್ದ ನದೀಮ್‌ನನ್ನು ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ, ವೈದ್ಯರ ಸತತ ಪ್ರಯತ್ನ ವಿಫಲವಾಗಿದ್ದ ಇಂದು ಆತ ಮೃತಪಟ್ಟಿದ್ದಾನೆ.

ಮೃತ ವ್ಯಕ್ತಿಯನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈತನಿಗೆ ಕೊರೋನಾ ಸೋಂಕು ತಗುಲಿರುವುದು ಪತ್ತೆಯಾಗಿದೆ.

English summary :DJ halli Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...