Sun,Apr28,2024
ಕನ್ನಡ / English

ಆ.20ಕ್ಕೆ ಸಿಇಟಿ ಫಲಿತಾಂಶ ಪ್ರಕಟ: ಡಿಸಿಎಂ ಅಶ್ವತ್ಥ ನಾರಾಯಣ | Janata news

17 Aug 2020
1086

ಬೆಂಗಳೂರು : ವೃತ್ತಿ ಶಿಕ್ಷಣ ಕೋರ್ಸ್ ಗಳಿಗಾಗಿ ಕೊರೋನಾ ಸೋಂಕಿನ ಭೀತಿಯ ನಡುವೆಯೂ ನಡೆದಿದ್ದಂತ ಸಿಇಟಿ-2020ರ ಫಲಿತಾಶಂ ಆಗಸ್ಟ್ 20ರಂದು ಪ್ರಕಟಗೊಳ್ಳಲಿದೆ. ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಅವರು ಆಗಸ್ಟ್ 20ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಘೋಷಿಸಿದ್ದಾರೆ.

ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಇಂಜಿನಿಯರಿಂಗ್ ಸೀಟುಗಳ ಶುಲ್ಕ ಏರಿಕೆ ಇರುವುದಿಲ್ಲ. ಸೀಟು ಹಂಚಿಕೆ ಸಹ ಕಳೆದ ಸಾಲಿನಲ್ಲಿರುವಂತೆಯೇ ಮುಂದುವರಿಯಲಿದೆ ಎಂದು ಸಚಿವರು ಹೇಳಿದ್ದಾರೆ.

ಕಳೆದ ವರ್ಷ ಶೇ.33ರಷ್ಟು ಶುಲ್ಕ ಏರಿಕೆ ಮಾಡಲಾಗಿತ್ತು, ಈ ಸಾಲಿನಲ್ಲಿ ಯಾವ ಶುಲ್ಕ ಏರಿಕೆಯಾಗಲಿ, ಸೀಟು ಹಂಚಿಕೆಯಲ್ಲಿ ವ್ಯತ್ಯಾಸವಾಗಲಿ ಇಲ್ಲ ಎಂದು ಅಶ್ವತ್ಥ ನಾರಾಯಣ ಸ್ಪಷ್ಟಪಡಿಸಿದ್ದಾರೆ.

ಇಂಜಿನಿಯರಿಂಗ್ ಸೀಟ್‌ಗಳಿಗೆ ಎರಡು ಸ್ಲ್ಯಾಬ್‌ನಲ್ಲಿ(ರೂ.65,340 ಮತ್ತು ರೂ. 58,806) ಸರ್ಕಾರಿ ಶುಲ್ಕ ಇರಲಿದೆ. ಕಾಮೆಡ್-ಕೆ ಸೀಟುಗಳ ಶುಲ್ಕವೂ ಎರಡು ಸ್ಲ್ಯಾಬ್‌(ರೂ.1,43748 ಮತ್ತು ರೂ.2,01,960)ನಲ್ಲಿರಲಿದೆ ಎಂದರು.

ಮೆಡಿಕಲ್ ಕೌನ್ಸೆಲಿಂಗ್​ನ್ನು ಮೊದಲೇ ಮುಗಿಸುತ್ತೇವೆ, ಎರಡೇ ರೌಂಡ್ ಕೌನ್ಸೆಲಿಂಗ್ ಮಾಡೋಕೆ ಅವಕಾಶವಿದೆ. ಈ ಮೂಲಕ ಸೀಟು ವರ್ಗಾವಣೆ ಮಾಡಿಕೊಡುತ್ತೇವೆ. ಅಕ್ಟೋಬರ್‌ನಲ್ಲಿ ಸಿಇಟಿ ಕೌನ್ಸೆಲಿಂಗ್ ನಡೆಯಲಿದೆ, ಎಐಸಿಟಿಯಿಂದ ನಮಗೆ ಸೂಚನೆ ಬಂದಿದೆ. ಹೀಗಾಗಿ ಅನ್‌ಲೈನ್ ಕೌನ್ಸೆಲಿಂಗ್ ಮುಂದುವರಿಯಲಿದೆ ಎಂದರು.

English summary :Ashwath Narayan

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...