Sun,Apr28,2024
ಕನ್ನಡ / English

ಬಿಜೆಪಿ ಬೆಂಗಳೂರು ಗಲಭೆಯ ತನಿಖೆಯ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ: ಸಿದ್ದರಾಮಯ್ಯ | Janata news

18 Aug 2020
1018

ಬೆಂಗಳೂರು : ಡಿ.ಜೆ. ಹಳ್ಳಿ ಮತ್ತು ಕೆ.ಜೆ ಹಳ್ಳಿ ಗಲಭೆಯಲ್ಲೂ ಸಹ ಬಿಜೆಪಿ ನಾಯಕರು ಇದನ್ನು ಕೋಮು ಗಲಭೆ ಎಂದು ಬಣ್ಣಿಸಿ ರಾಜಕೀಯ ಲಾಭ ಗಳಿಸಲು ಮುಂದಾಗಿದ್ದಾರೆ. ಅಲ್ಲದೆ, ತನಿಖೆಯ ಹಾದಿ ತಪ್ಪಿಸುವ ಯೋಜಿತ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಮಾಜಿ ಸಿಎಂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸರಕಾರದ ವಿರುದ್ಧ ಗುಡುಗಿದ ಅವರು ದಿನಕ್ಕೊಬ್ಬ ಸಚಿವರು, ಶಾಸಕರು ಗಲಭೆ ಪ್ರದೇಶಕ್ಕೆ ಭೇಟಿ ನೀಡಿ, ಗಲಭೆಗೆ ಎಸ್ ಡಿಪಿಐ, ಕಾಂಗ್ರೆಸ್, ಭಯೋತ್ಪಾದಕರು ಕಾರಣ ಎಂದು ನೀಡುತ್ತಿರುವ ತರಹೇವಾರಿ ಹೇಳಿಕೆಗಳೇ ಇದಕ್ಕೆ ಸಾಕ್ಷಿ ಎಂದಿದ್ದಾರೆ.

ಗಲಭೆಯ ಹಿಂದಿನ ಅಪರಾಧಿಗಳನ್ನು ಪತ್ತೆ ಹಚ್ಚುವುದಕ್ಕಿಂತ ಹೆಚ್ಚು ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಿಲುಕಿಸುವುದು ಹೇಗೆ? ಇದನ್ನು ಕೋಮುಗಲಭೆ ಎಂದು ಬಣ್ಣಿಸಿ ರಾಜಕೀಯ ಲಾಭ ಗಳಿಸುವುದು ಹೇಗೆ? ಎನ್ನುವ ಬಗ್ಗೆ ಬಿಜೆಪಿ ನಾಯಕರು ತಲೆಕೆಡಿಸಿಕೊಂಡಿದ್ದಾರೆ ಎಂದರು.

ಇಂದು ಈ ಕುರಿತು ಸರಣಿ ಟ್ವೀಟ್ ಮಾಡುವ ಮೂಲಕ ಬಿಜೆಪಿ ಸರ್ಕಾರವನ್ನು ಟೀಕೆಗೆ ಒಳಪಡಿಸಿರುವ ಸಿದ್ದರಾಮಯ್ಯ, ಕಾವಲಭೈರಸಂದ್ರ ಗಲಭೆಯ ತನಿಖೆಯ ಹಾದಿ ತಪ್ಪಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಯೋಜಿತ ರೀತಿಯಲ್ಲಿ ಮಾಡುತ್ತಿದೆ. ದಿನಕ್ಕೊಬ್ಬ ಸಚಿವರು, ಶಾಸಕರು ಭೇಟಿ ನೀಡಿ, ಗಲಭೆಗೆ ಎಸ್ ಡಿಪಿಐ, ಕಾಂಗ್ರೆಸ್, ಭಯೋತ್ಪಾದಕರು ಕಾರಣ ಎಂದು ನೀಡುತ್ತಿರುವ ತರಹೇವಾರಿ ಹೇಳಿಕೆಗಳೇ ಇದಕ್ಕೆ ಸಾಕ್ಷಿ.

ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದ ಸಚಿವರು, ಶಾಸಕರು ಕೆಜಿ ಹಳ್ಳಿ, ಡಿಜೆ ಹಳ್ಳಿಗೆ ಭೇಡಿ ನೀಡಿ, ಗಲಭೆಗೆ ಎಸ್ ಡಿ ಪಿ ಐ, ಕಾಂಗ್ರೆಸ್, ಭಯೋತ್ಪಾದಕರು ಕಾರಣ ಎಂದು ತರಹೇವಾರಿ ಹೇಳಿಕೆಗಳನ್ನು ನೀಡುವ ಮೂಲಕ, ಕಾವಲಭೈರಸಂದ್ರ ಗಲಭೆಯ ತನಿಖೆಯ ಹಾದಿ ತಪ್ಪಿಸುವ ಕೆಲಸವನ್ನು ಮಾಡುತ್ತಿದೆ ಎಂಬುದಾಗಿ ಕಿಡಿ ಕಾರಿದ್ದಾರೆ.

ರಾಜ್ಯ ಬಿಜೆಪಿ ಸ್ಪಷ್ಟವಾಗಿ ಎರಡು ಗುಂಪುಗಳಾಗಿ ಒಡೆದುಹೋಗಿದೆ. ಬಿಎಸ್‌ ಯಡಿಯೂರಪ್ಪ ಅವರ ಪದಚ್ಯುತಿಗೆ ಕೆಲವು ಆರ್ ಎಸ್ ಎಸ್ ಸಮೀಪವರ್ತಿ ನಾಯಕರು ನಡೆಸುತ್ತಿರುವ ಪ್ರಯತ್ನಕ್ಕೆ ಕೆಜೆಹಳ್ಳಿ-ಡಿಜೆಹಳ್ಳಿ ಪ್ರಕರಣವನ್ನು ಯಥೇಚ್ಚವಾಗಿ ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

English summary :Siddaramaiah

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...