Mon,May20,2024
ಕನ್ನಡ / English

ಪೋಸು ಕೊಡುವುದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ ತೋರಿಸಿ : ಸುಧಾಕರ್​ಗೆ ಹೆಚ್​ಡಿಕೆ ಟಾಂಗ್ | Janata news

20 Aug 2020
1032

ಬೆಂಗಳೂರು : ಆಡಿದ ಮಾತು ಬಿಟ್ಟ ಬಾಣ ಕಳೆದ ಸಮಯ ಮತ್ತು ಕೈತಪ್ಪಿ ಹೋದ ಅವಕಾಶ ಎಂದಿಗೂ ಮರಳಿ ಬಾರವು ಎಂದು ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಅವರ ವಿರುದ್ಧ ವ್ಯಂಗ್ಯವಾಡಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್‌ಗೆ ಹೆಚ್‌ಡಿಕೆ ಟಾಂಗ್ ನೀಡಿದ್ದಾರೆ.

ಕೊಪ್ಪಳ ಜಿಲ್ಲೆಯ ರೈತರೊಬ್ಬರು ವಾರದಿಂದ ಅಲೆದರೂ ಒಂದು ಚೀಲ ಗೊಬ್ಬರ ಸಿಕ್ಕಿಲ್ಲ ಎಂದು ಅಳುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಆಕ್ಸಿಜನ್ ಇಲ್ಲದೇ ರೋಗಿಗಳು ನರಳಾಡುತ್ತಿರುವುದು ಸರ್ಕಾರ ಸಶಕ್ತವಾಗಿರುವ ಲಕ್ಷಣವೋ?, ನಿಶಕ್ತವಾಗಿರುವ ಲಕ್ಷಣವೋ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವ ಡಾ.ಕೆ.‌ಸುಧಾಕರ್ ಅವರಿಗೆ ತಿರುಗೇಟು ನೀಡಿದ್ದಾರೆ.

ಮಾಧ್ಯಮಗಳ ವರದಿಗಳನ್ನು ಗಮನಿಸುವಷ್ಟು ವ್ಯವಧಾನವಿರದ ನೀವು ಮಾಧ್ಯಮಗಳ ಮುಂದೆ ಕುಳಿತು ಪೋಸು ಕೊಡುವುದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ ತೋರಿಸಿ. ಕೊರೊನಾ ಸೋಂಕಿನ ವಿಷಯದಲ್ಲಿ ಆರು ತಿಂಗಳಿಂದ ಮಾತಿನ ಮಂಟಪ ಕಟ್ಟಿದಿರೇ ಹೊರತು ಅನುಷ್ಠಾನದಲ್ಲಿ ಮಕಾಡೆ ಮಲಗಿದ್ದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಖಾರವಾಗಿ ಹೇಳಿದ್ದಾರೆ.

ಸೋಂಕಿತರು ಬೆಡ್​ಗಳಿಲ್ಲದೆ, ಆ್ಯಂಬುಲೆನ್ಸ್ ದಕ್ಕದೆ, ಸೂಕ್ತ ವೈದ್ಯಕೀಯ ಚಿಕಿತ್ಸೆಗಾಗಿ ಪರದಾಡುವಾಗ ನಿಮ್ಮ ಸಶಕ್ತತೆ ಎಲ್ಲಿ ಅಡಗಿತ್ತು? ಕೊರೊನಾ ನಿಯಂತ್ರಣಕ್ಕೆ ಎಷ್ಟೊಂದು ಸಚಿವರು? ಕಮೀಷನ್ ದಂಧೆ, ಸಮನ್ವಯದ ಕೊರತೆಯಿಂದ ಬಳಲಿ ಹೈರಾಣಾದಿರಿ ಎಂದು ವ್ಯಂಗ್ಯವಾಡಿದರು.

ಜೊತೆಗೆ ವಚನವೊಂದನ್ನು ಉಲ್ಲೇಖಿಸಿರುವ ಹೆಚ್‌ಡಿ ಕುಮಾರಸ್ವಾಮಿ, ನುಡಿಯಲುಬಾರದು ಕೆಟ್ಟನುಡಿಗಳ, ನಡೆಯಲುಬಾರದು ಕೆಟ್ಟನಡೆಗಳ, ನುಡಿದಡೇನು ನುಡಿಯದಿರ್ದಡೇನು?, ಹಿಡಿದವ್ರತ ಬಿಡದಿರಲು ಅದೆ, ಮಹಾಜ್ಞಾನದಾಚರಣೆ ಎಂಬೆನು ಅಜಗಣ್ಣ ತಂದೆ - ಮುಕ್ತಾಯಕ್ಕ ಎಂದು ಬರೆದಿದ್ದಾರೆ.

English summary :HD Kumaraswamy

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...