Tue,May21,2024
ಕನ್ನಡ / English

ಯು-ಟರ್ನ್ ಪಡೆದ ಕಪಿಲ್ ಸಿಬಲ್ - ಬಿಜೆಪಿಯೊಂದಿಗೆ ಹೊಂದಾಣಿಕೆ ಬಗ್ಗೆ ರಾಹುಲ್ ಹೇಳಿಕೆ ನೀಡಿಲ್ಲ | Janata news

24 Aug 2020
871

ನವದೆಹಲಿ : ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ, ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೇಳಿಕೆಗೆ, ಟ್ವೀಟ್ ಮಾಡಿ ತೀವ್ರವಾಗಿ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್, ಅವರು ತಮ್ಮ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ. ರಾಹುಲ್ ಗಾಂಧಿ ಅವರು ವೈಯಕ್ತಿಕವಾಗಿ ತಮಗೆ ಈ ಕುರಿತು ಸಮಜಾಯಿಷಿ ನೀಡಿರುವುದಾಗಿ ಆ ಬಳಿಕ ಟ್ವೀಟ್ ಮಾಡಿ ಸಿಬಲ್ ಹೇಳಿದ್ದಾರೆ.

ತನಗೆ ಆರೋಪಿಸಿದಂತೆ ಎಂದಿಗೂ ಹೇಳಲಿಲ್ಲ, ಎಂದು ರಾಹುಲ್ ಗಾಂಧಿ ಅವರು ವೈಯಕ್ತಿಕವಾಗಿ ನನಗೆ ತಿಳಿಸಿದ್ದಾರೆ. ಆದ್ದರಿಂದ ನಾನು ನನ್ನ ಟ್ವೀಟ್ ಅನ್ನು ಹಿಂತೆಗೆದುಕೊಳ್ಳುತ್ತೇನೆ, ಎಂದು ಸಿಬಲ್ ಟ್ವೀಟ್ ಮಾಡಿದ್ದಾರೆ.

ಸಾಂಸ್ಥಿಕ ಪುನಃಸ್ಥಾಪಿಸುವಂತೆ ಹಂಗಾಮಿ ಅಧ್ಯಕ್ಷೆ ಸೋನಿಯಾಗಾಂಧಿಗೆ ಪತ್ರ ಬರೆದ ನಾಯಕರು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ, ಎಂಬ ಹೇಳಿಕೆಗೆ ರಾಹುಲ್ ಗಾಂಧಿ ವಿರುದ್ಧ ಕಪಿಲ್ ಸಿಬಲ್ ಕಿಡಿಕಾರಿದ್ದಾರೆ.

janata

ಈ ಕುರಿತು ಟ್ವೀಟ್ ಮಾಡಿದ್ದ ಸಿಬಲ್ ಅವರು, ರಾಹುಲ್ ಗಾಂಧಿ ಹೇಳುತ್ತಾರೆ, ನಾವು ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ, ಎಂದು. ಕಾಂಗ್ರೆಸ್ ಪಕ್ಷವನ್ನು ಸಮರ್ಥಿಸಿಕೊಂಡು ರಾಜಸ್ಥಾನ ಹೈಕೋರ್ಟ್‌ನಲ್ಲಿ ಯಶಸ್ವಿಯಾಗಿದ್ದೇವೆ. ಬಿಜೆಪಿ ಸರ್ಕಾರವನ್ನು ಉರುಳಿಸಲು ಮಣಿಪುರದಲ್ಲಿ ಪಕ್ಷವನ್ನು ಸಮರ್ಥಿಸಿದ್ದೇವೆ. ಕಳೆದ 30 ವರ್ಷಗಳಲ್ಲಿ ಯಾವುದೇ ವಿಷಯದ ಬಗ್ಗೆ ಬಿಜೆಪಿಯ ಪರವಾಗಿ ಹೇಳಿಕೆ ನೀಡಿಲ್ಲ, ಆದರೂ, ನಾವು ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ!, ಎಂದು ತರಾಟೆ ತೆಗೆದುಕೊಂಡಿದ್ದರು.

ಸಿಡಬ್ಲ್ಯುಸಿ ಸಭೆ ನಡೆಯುತ್ತಿರುವುದರಿಂದ ಮತ್ತು ಸೋನಿಯಾ ಗಾಂಧಿಗೆ ಪತ್ರ ಬರೆದ ನಾಯಕರ ಮೇಲೆ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ, ಎಂದು ವರದಿಯಾಗಿದೆ. ಎಂದು ಸಿಬಲ್ ಟ್ವೀಟ್ ಮಾಡಿದ್ದಾರೆ.

English summary :Kapil Sibal in U-turn says - Rahul Gandhi did not make colluding with BJP remark

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...