Sat,Apr27,2024
ಕನ್ನಡ / English

ಬೆಳಗ್ಗೆಯಿಂದ ಸಂಜೆವರೆಗೂ ಕರೊನಾ ಸೋಂಕಿತ ಶವವನ್ನು ಲಿಫ್ಟ್​ನಲ್ಲೇ ಬಿಟ್ಟುಹೋದ ಆಸ್ಪತ್ರೆ ಸಿಬ್ಬಂದಿ! | Janata news

25 Aug 2020
910

ಗದಗ : ಕರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಶವವನ್ನು ಆಸ್ಪತ್ರೆಯ ಸಿಬ್ಬಂದಿ ಲಿಫ್ಟ್ ನಲ್ಲೇ ಬಿಟ್ಟು ಹೋಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಕರೊನಾದಿಂದ ಮೃತಪಟ್ಟ ವ್ಯಕ್ತಿಯ ಶವ ಸಾಗಿಸಲು ಅಂಬುಲೆನ್ಸ್ ಅಸ್ತವ್ಯಸ್ತತೆ ಕಾರಣದಿಂದ ಒಂದು ಕೋವಿಡ್ ಶವವನ್ನು ಬೆಳಗ್ಗೆಯಿಂದ ಸಾಯಂಕಾಲದವರೆಗೆ ಲಿಫ್ಟ್‍ನಲ್ಲೇ ಬಿಡಲಾಗಿತ್ತು ಎನ್ನಲಾಗುತ್ತಿದೆ. ಈ ಆರೋಪವನ್ನು ಜಿಮ್ಸ್​ ಆಸ್ಪತ್ರೆಯ ವೈದ್ಯರು ನಿರಾಕರಿಸಿದ್ದಾರೆ.

ಆದರೆ, ಆರೋಪಕ್ಕೆ ಪ್ಲಸ್ ಪಾಯಿಂಟ್ ಎನ್ನುವಂತೆ ಲಿಫ್ಟ್ ನಲ್ಲಿ ಶವ ಇರುವ ಫೋಟೋ ವೈರಲ್​ ಆಗಿದ್ದು, ಸಾರ್ವಜನಿಕರು ಆತಂಕಗೊಂಡಿದ್ದಾರೆ.

English summary :Gadag

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...