Thu,Apr25,2024
ಕನ್ನಡ / English

ಕಚೇರಿಯಲ್ಲೇ ಸಹೋದ್ಯೋಗಿಗೆ ಕಿಸ್ ಕೊಟ್ಟ ತಹಶೀಲ್ದಾರ್, ವಿಡಿಯೋ ವೈರಲ್! | Janata news

26 Aug 2020
1197

ಕೊಪ್ಪಳ: : ಸರ್ಕಾರಿ ಕಚೇರಿಯಲ್ಲೇ ಉನ್ನತ ಸ್ಥಾನದ ಅಧಿಕಾರಿಯೊಬ್ಬ ಸಹೋದ್ಯೋಗಿ ಮಹಿಳೆಯೊಂದಿಗೆ ರೊಮ್ಯಾನ್ಸ್ ನಡೆಸಿ ಸಿಕ್ಕಿಬಿದ್ದಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯ ತಹಸೀಲ್ದಾರ್ ಕಚೇರಿಯಲ್ಲಿ ನಡೆದಿದೆ.

ಜಿಲ್ಲೆಯ ಕುಷ್ಟಗಿ ತಹಶೀಲ್ದಾರ್ ಕಚೇರಿಯಲ್ಲಿ ಎರಡು ತಿಂಗಳು ಹಿಂದೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಸದ್ಯ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ ತಹಶಿಲ್ದಾರರಾಗಿರುವ ಗುರುಬಸವರಾಜ್, ಈ ಹಿಂದೆ ಕುಷ್ಟಗಿಯ ತಹಶಿಲ್ದಾರ್​ ಆಗಿ ಕಾರ್ಯ ವಿರ್ವಹಿಸುತ್ತಿದ್ದರು.

ಗುರುಬಸವರಾಜ್ ತಹಶೀಲ್ದಾರ್ ಆಗಿದ್ದಾಗ ತಮ್ಮ ಸಹೋದ್ಯೋಗಿಗೆ ಕಚೇರಿಯಲ್ಲಿ ಕಿಸ್ ಮಾಡಿದ್ದರು. ಆ ಸಮಯದಲ್ಲಿ ತಮ್ಮ ತಹಶಿಲ್ದಾರ್ ಚೆಂಬರ್​ನಲ್ಲೆ ತನ್ನ ಸಹೋದ್ಯೋಗಿಗೆ ಕಿಸ್ ಮಾಡಿದ ವೀಡಿಯೋ ಈಗ ಫುಲ್ ವೈರಲ್ ಆಗಿದೆ.

ತಹಶೀಲ್ದಾರ್ ಹುದ್ದೆಯ ಘನತೆಗೆ ದಕ್ಕೆ ತಂದಿದ್ದಾರೆ, ಅವರ ನಡೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತಿದ್ದು, ತಹಶೀಲ್ದಾರ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.

English summary :Koppala

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...