Wed,May08,2024
ಕನ್ನಡ / English

ಮತ್ತೊಬ್ಬರ ಹೆಂಡ್ತಿ ಜೊತೆ ಮೂರನೇ ಬಾರಿ ಓಡಿ ಹೋದ ಕಾನ್‍ಸ್ಟೇಬಲ್! | Janata news

26 Aug 2020
900

ಮಂಡ್ಯ : ಜಿಲ್ಲೆಯ ಹಲಗೂರು ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿರುವ ಪೇದೆ ಹರೀಶ್ ವಿರುದ್ಧ ವಿವಾಹಿತ ಮಹಿಳೆಯನ್ನು ಪುಸಲಾಯಿಸಿ ತನ್ನೊಂದಿಗೆ ಕರೆದೊಯ್ದಿರುವ ಆರೋಪ ಕೇಳಿಬಂದಿದೆ. ​

ಹಲಗೂರು ಪೊಲೀಸ್ ಠಾಣೆಯ ಪೇದೆ ಹರೀಶ್ ವಿರುದ್ದ ಪ್ರಕರಣ ದಾಖಲಾಗಿದೆ. ಪತ್ನಿ ಕಳೆದುಕೊಂಡ ಕೊಳ್ಳೆಗಾಲ ತಾಲೂಕಿನ ಮಳ್ಳೂರು ಗ್ರಾಮದ ಸಂತ್ರಸ್ತ ಪತಿ ನಾಗರಾಜು ಮಂಡ್ಯ ಪೊಲೀಸ್​ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.

ಕೊಳ್ಳೇಗಾಲ ತಾಲೂಕಿನ ಮುಳ್ಳೂರು ನಿವಾಸಿ ನಾಗರಾಜಪ್ಪ ಕೊಳ್ಳೇಗಾಲ ಪಟ್ಟಣದಲ್ಲಿ ತನ್ನ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಮಕ್ಕಳೊಂದಿಗೆ ವಾಸವಾಗಿದ್ದ. ಆದರೆ ಈತನ ಹೆಂಡತಿ ಜೊತೆ ಮಂಡ್ಯ ಹಲಗೂರು ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿರುವ ಹರೀಶ್ ಸಂಬಂಧ ಇಟ್ಟುಕೊಂಡಿದ್ದನು. ಹರೀಶ್ ಕೊಳ್ಳೇಗಾಲ ಮೂಲದವನಾಗಿದ್ದು, ಈ ಹಿಂದೆ ಕೊಳ್ಳೇಗಾಲದಲ್ಲಿ ಕೆಲಸ ಮಾಡುತ್ತಿದ್ದನು.. ಈ ವೇಳೆ ನಾಗರಾಜಪ್ಪನ ಎಂಬವರ ಪತ್ನಿಯನ್ನು ಬುಟ್ಟಿಗೆ ಹಾಕಿಕೊಂಡಿದ್ದ ಈತ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ.

ಮನೆ ಮಂದಿಗೆಲ್ಲಾ ವಿಷಯ ಗೊತ್ತಾಗಿ ರಾಡಿ ರಂಪಾಟವಾಗಿತ್ತು. ಹೀಗಾಗಿ ಕಾನ್‍ಸ್ಟೇಬಲ್ ಹರೀಶ್ ಹಾಗೂ ನಾಗರಾಜಪ್ಪನ ಪತ್ನಿ ಈ ಹಿಂದೆ ಎರಡು ಬಾರಿ ಓಡಿ ಹೋಗಿದ್ದರು. ಬಳಿಕ ರಾಜಿ ಪಂಚಾಯತಿ ನಡೆಸಿ ಅವರವರ ಮನೆ ಸೇರಿಸಲಾಗಿತ್ತು. ಬಳಿಕ ಹರೀಶ ಮಂಡ್ಯದ ಹಲಗೂರು ಠಾಣೆಗೆ ವರ್ಗಾವಣೆಯಾಗಿದ್ದ, ಹಾಗಿದ್ದರೂ ಅಕ್ರಮ ಸಂಬಂಧ ಕೊಂಡಿದ್ದ ಎನ್ನಲಾಗಿತ್ತು.

ಇದೀಗ ಮತ್ತೆ ಇಬ್ಬರೂ ಮತ್ತೆ ಓಡಿ ಹೋಗಿದ್ದಾರೆ. ಹೀಗಾಗಿ ನೊಂದಿರುವ ನಾಗರಾಜಪ್ಪ ದೂರು ನೀಡಿದ್ದು, ಬ್ಲಾಕ್​ಮೇಲ್ ಮಾಡಿ ಬಲವಂತವಾಗಿ ತನ್ನೊಂದಿಗೆ ಇರಿಸಿಕೊಂಡಿದ್ದಾರೆ ಎಂದು ಆರೋಪಿಸಿರುವ ನಾಗರಾಜು, ಪೇದೆಯಿಂದ ತನ್ನ ಹೆಂಡತಿಯನ್ನ ಬಿಡಿಸಿಕೊಡುವಂತೆ ಮಂಡ್ಯ ಎಸ್ಪಿಗೆ ಮನವಿ ಮಾಡಿದ್ದಾರೆ.

English summary :Mandya

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...