Sun,May05,2024
ಕನ್ನಡ / English

ರಾಜ್ಯದಲ್ಲಿ 8,580 ಪ್ರಕರಣ: ಬೆಂಗಳೂರಿನಲ್ಲಿಂದು ಹೊಸ 3,284 ಕೇಸ್ ಪತ್ತೆ! | Janata news

26 Aug 2020
822

ಬೆಂಗಳೂರು : ಕಳೆದ 24 ಗಂಟೆಯಲ್ಲಿ ಕೊರೋನಾ 8,580 ಮಂದಿ ತುತ್ತಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,00,406ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ತತ್ತರಿಸಿದ್ದು ಇಂದು ಒಂದೇ ದಿನ ದಾಖಲೆಯ 3,284 ಪ್ರಕರಣ ಪತ್ತೆಯಾಗಿದೆ.

ಇಂದು ರಾಜ್ಯದಲ್ಲಿ 133 ಸೋಂಕಿತರು ಕಿಲ್ಲರ್ ಕೊರೋನಾಗೆ ಬಲಿಯಾಗಿದ್ದಾರೆ. ಬೆಂಗಳೂರು ಒಂದರಲ್ಲಿಯೇ 31 ಜನರು ಸಾವನ್ನಪ್ಪಿದ್ದಾರೆ. ಈ ಮೂಲಕ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 5091ಕ್ಕೆ ಏರಿಕೆಯಾಗಿದೆ ಎಂಬುದಾಗಿ ತಿಳಿಸಿದೆ.

ರಾಜ್ಯದಲ್ಲಿ ಇದೀಗ ಒಟ್ಟು 2,11,688 ಸೊಂಕಿತರು ಇದೀಗ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 83,608 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.

janata

English summary :Karnataka Coronavirus Live Updates!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...