Sun,May19,2024
ಕನ್ನಡ / English

ಡ್ರಗ್ಸ್‌ ಮಾಫಿಯಾ: ಇಂದ್ರಜಿತ್‌ ಲಂಕೇಶ್ ಮಾಹಿತಿ ನೀಡಲಿ, ಅವರಿಗೆ ಪೊಲೀಸ್ ಇಲಾಖೆ ಸಂಪೂರ್ಣ ರಕ್ಷಣೆಯ ವ್ಯವಸ್ಥೆ ಮಾಡುತ್ತೆ ; ಸಿ.ಟಿ. ರವಿ | Janata news

29 Aug 2020
736

ಬೆಂಗಳೂರು : ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಈ ಡ್ರಗ್‌ ಮಾಫಿಯಾ ಬಗ್ಗೆ ತಮಗೆ ಗೊತ್ತಿರುವ ಮಾಹಿತಿ ನೀಡಲಿ, ಅವರ ರಕ್ಷಣೆಯ ಜವಾಬ್ದಾರಿ ರಾಜ್ಯ ಸರ್ಕಾರದ್ದು ಎಂದು ಸಚಿವ ಸಿ.ಟಿ. ರವಿ ತಿಳಿಸಿದ್ದಾರೆ.

ಈ ಕುರಿತು ಚಿಕ್ಕಮಗಳೂರಿನಲ್ಲಿ ಇಂದು ಮಾತನಾಡಿರುವ ಸಚಿವ ಸಿ.ಟಿ. ರವಿ, ಈ ಡ್ರಗ್ ಮಾಫಿಯಾ ಎಂಬುದು ವ್ಯವಸ್ಥಿತವಾದ ರಾಜ್ಯ, ಅಂತರಾಷ್ಟ್ರೀಯ ಜಾಲ. ಬಹಳ ದಿನಗಳಿಂದ ದಂಧೆಯ ಸೈಡ್ ಆಕ್ಟರ್ ಸಿಗ್ತಿದ್ರು. ಆದರೆ, ಇದೀಗ ಮೇನ್ ಆಕ್ಟ್ರು ಸಿಗ್ತಾರಾ ನೋಡ್ಬೇಕು. ಇದರ ತನಿಖೆಯನ್ನ ಗಂಭೀರವಾಗಿ ನಡೆಸಲಾಗುತ್ತಿದೆ. ಈ ಡ್ರಗ್ಸ್‌ ರಾಕೆಟ್ ನಲ್ಲಿ ಯಾರಿದ್ದಾರೆ? ವ್ಯಾಪಾರ ಯಾರದ್ದು? ಎಂಬುದು ತನಿಖೆಯ ಬಳಿಕ ತಿಳಿಲಿದೆ.

ಇಂದ್ರಜಿತ್ ಅವರಿಗೆ ರಕ್ಷಣೆ ಇದ್ದೆ ಇದೆ ಅವರು ತನಿಖೆಗೆ ಸಹಕಾರ ನೀಡಬೇಕು ಯಾರ ಬಗ್ಗೆಯೂ ಅವರಿಗೆ ಭಯ ಬೇಡ ಅವರಿಗೆ ಪೊಲೀಸ್ ಇಲಾಖೆ ಸಂಪೂರ್ಣ ರಕ್ಷಣೆಯ ವ್ಯವಸ್ಥೆ ಮಾಡುತ್ತೆ.

ಹೀಗಾಗಿ ಅವರು ತನಿಖೆಗೆ ಸಹಕರಿಸಬೇಕು. ಈ ಜಾಲವನ್ನ ಬಗ್ಗು ಬಡಿಯಲು, ಮತ್ತಷ್ಟು ಜನ ಬಲಿಯಾಗದಿರಲು ಅವರ ಸಹಕಾರದ ಬೇಕು ಎಂದು ಮನವಿ ಮಾಡಿದ್ದಾರೆ.

ಜೊತೆಗೆ ಈ ಪ್ರಕರಣದ ತನಿಖೆಯನ್ನು ಪೊಲೀಸರು ಗಂಭೀರವಾಗಿ ನಡೆಸುತ್ತಿದ್ದಾರೆ. ಇದರಿಂದಾಗಿ ಈ ರಾಕೆಟ್​ನಲ್ಲಿ ಯಾರು ಯಾರಿದ್ದಾರೆ, ಹಾಗೂ ಈ ವ್ಯಾಪಾರ ಯಾರದ್ದು ಎಂಬುದು ತನಿಖೆ ನಂತರ ತಿಳಿಯಲಿದೆ ಎಂದಿದ್ದಾರೆ.

English summary :Sandalwood Drugs Mafia

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...