Sun,May19,2024
ಕನ್ನಡ / English

BREAKING : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ಗೆ ಕೊರೊನಾ ಸೋಂಕು ದೃಢ, ಆಸ್ಪತ್ರೆಗೆ ದಾಖಲು! | Janata news

30 Aug 2020
808

ಬೆಂಗಳೂರು : ಭಾರತೀಯ ಜನತಾ ಪಾರ್ಟಿಯ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ಗೆ ಕೊರೊನಾ ಸೋಂಕು ತಗುಲಿದೆ. ನಳೀನ್‌ ಕುಮಾರ್‌ ಅವರಿಗೆ ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಪರೀಕ್ಷಾ ವರದಿಯಲ್ಲಿ ಸೋಂಕು ಇರುವುದು ದೃಢವಾಗಿದೆ.

ಈ ಸಂಬಂಧ ಸ್ವತಃ ನಳಿನ್‌ಕುಮಾರ್‌ ಕಟೀಲ್‌ ಅವರೇ ತಮ್ಮ ಸಾಮಾಜಿಕ ತಾಣದ ಮೂಲಕ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಕಟೀಲ್‌ ನಾನು ಕೋವಿಡ್‌-19 ಪರೀಕ್ಷೆಗೊಳಗಾಗಿದ್ದು, ವರದಿಯಲ್ಲಿ ಪಾಸಿಟಿವ್‌ ಎಂದು ಬಂದಿದೆ. ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದಿದ್ದಾರೆ.

ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ಅಷ್ಟೇ ಅಲ್ಲ ತಮ್ಮೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿ ಎಂದು ತಮ್ಮ ಜತೆ ಸಂಪರ್ಕಕ್ಕೆ ಬಂದವರಿಗೆ ಮನವಿ ಮಾಡಿದ್ದಾರೆ.

English summary :Nalin Kumar Kateel Corona teasted Positive

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...