Wed,Apr24,2024
ಕನ್ನಡ / English

ರಾಯಚೂರಲ್ಲಿ ನೀರಲ್ಲಿ ಮುಳುಗಿ 2 ಮಕ್ಕಳು ಸೇರಿ ಮೂವರು ಸಾವು, ಇನ್ನೊಬ್ಬರಿಗಾಗಿ ಹುಡುಕಾಟ! | Janata news

30 Aug 2020
1034

ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ನೀರಿನಲ್ಲಿ ಮುಳುಗಿ ಮೂರು ಜನ ಸಾವನ್ನಪ್ಪಿದರೆ ಮತ್ತೊಬ್ಬನಿಗಾಗಿ ಶೋಧ ಕಾರ್ಯ ನಡೆದಿದೆ.

1) ಲಿಂಗಸಗೂರು ತಾಲ್ಲೂಕಿನ ಕೋಥಾ ಗ್ರಾಮದಲ್ಲಿ ಇಬ್ಬರು ಮಕ್ಕಳು ಮತ್ತು ತಾಯಿ ಸೇರಿದಂತೆ ಕುಟುಂಬದ ಮೂವರು ಸಣ್ಣ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಶನಿವಾರ ಸಂಜೆ ಬಟ್ಟೆ ಒಗೆಯಲು ಅವರು ಹೊಂಡಕ್ಕೆ ಹೋಗಿದ್ದಾಗ, ಈ ಸಂದರ್ಭದಲ್ಲಿ ಮಕ್ಕಳು ಕಾಲು ಜಾರಿ ಬಿದ್ದಿದ್ದು, ಮಕ್ಕಳನ್ನು ರಕ್ಷಿಸಲು ಹೋಗಿ ತಾನೂ ಕಾಲು ಬಿದ್ದ, ದುರ್ಘಟನೆ ನಡೆದಿದ್ದು, ಭಾನುವಾರ ಬೆಳಿಗ್ಗೆ ಮೃತ ದೇಹಗಳನ್ನು ಹೊಂಡದಿಂದ ಹೊರತೆಗೆಯಲಾಗಿದೆ ಎಂದು ತಿಳಿದುಬಂದಿದೆ.

ಮೃತರನ್ನು ಕೋಥ ಗ್ರಾಮದ ತಾಯಿ ಪಾರ್ವತಿ (30), ಮಕ್ಕಳಾದ ಅರ್ಜುನ್ (10) ಮತ್ತು ಶಿಲ್ಪಾ (8) ಎಂದು ಗುರುತಿಸಲಾಗಿದೆ.

2) ಮತ್ತೊಂದೆಡೆ ತುಂಗಭದ್ರಾ ನದಿಯಲ್ಲಿ ಯುವಕ ನಾಪತ್ತೆಯಾದ ಘಟನೆ ನಡೆದಿದೆ. ಜಿಲ್ಲೆಯ ಮಾನ್ವಿ ತಾಲೂಕಿನ ಹರನಹಳ್ಳಿ ಬಳಿಯ ಶಾಸ್ತ್ರಿ ಕ್ಯಾಂಪಿನ ಸಂದೀಪ್ ಕುಮಾರ್ (24) ಎಂಬಾತ ನಾಪತ್ತೆಯಾಗಿದ್ದಾನೆ. ಯುವಕನ ಬಟ್ಟೆ ಮತ್ತು ಚಪ್ಪಲಿ ನದಿ ದಂಡೆಯಲ್ಲೇ ಇದ್ದು, ಯುವಕನಿಗಾಗಿ ಸ್ಥಳೀಯರು ನದಿ ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ.

ಅಗ್ನಿ ಶಾಮಕ ದಳದೊಂದಿಗೆ ತುಂಗಭದ್ರಾ ನದಿಯಲ್ಲಿ ಶೋಧ ಕಾರ್ಯ ನಡೆದಿದೆ. ಮಾನವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

English summary :Rayachuru

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...