Fri,Apr19,2024
ಕನ್ನಡ / English

ಕ್ಷುಲ್ಲಕ ಕಾರಣಕ್ಕೆ ‌ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ! | Janata news

02 Sep 2020
1379

ರಾಯಚೂರು : ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯನ್ನ‌ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ನಗರದ ಪಾರ್ ಕೋಟ್ ಬಡಾವಣೆ ನಿವಾಸಿ ಸಲ್ಮಾನ್ ಮಹೆಬೂಬ (28) ಹತ್ಯೆಗೀಡಾದ ವ್ಯಕ್ತಿ. ಮಂಗಳವಾರ ತಡರಾತ್ರಿ ಗಂಗಾ ನಿವಾಸದ ಬಳಿ ಬೈಕ್ ನಿಲ್ಲಿಸುವ ವಿಚಾರವಾಗಿ ಗಲಾಟೆ ನಡೆದಿದೆ ಎನ್ನಲಾಗಿದೆ. ನಾಲ್ವರ ದುಷ್ಕರ್ಮಿಗಳ ಗುಂಪು ಸಲ್ಮಾನ್ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಸದರ್‌ಬಜಾರ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಕ್ಷುಲ್ಲಕ ಕಾರಣಕ್ಕೆ ಘಟನೆ ಸಂಭವಿಸಿರಬಹುದೆಂದು ಊಹಿಸಲಾಗಿದ್ದು, ತನಿಖೆ ಬಳಿಕ ಘಟನೆಗೆ ನಿಖರ‌ ಕಾರಣ ತಿಳಿದು ಬರಲಿದೆ.

ಕೊಲೆಗೀಡಾಗಿರುವ ವ್ಯಕ್ತಿ ಪತ್ನಿ ನಾಲ್ವರ ಮೇಲೆ‌ ದೂರು ನೀಡಿದ್ದು, ದುರ್ಷ್ಕಮಿಗಳ ಬಂಧನಕ್ಕೆ ಪೊಲೀಸರು ಶೋಧ‌‌ ನಡೆಸುತ್ತಿದ್ದಾರೆ.ಈ ಸಂಬಂಧ ಸದರ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary :Rayachuru

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...