Sat,Apr27,2024
ಕನ್ನಡ / English

ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಗೆ ಶುಭಕೋರಿದ ಪ್ರಧಾನಿ ಮೋದಿ : ಮರೆತರಾ ಸಿಎಂ ಯಡಿಯೂರಪ್ಪ? | Janata news

02 Sep 2020
801

ನವದೆಹಲಿ : ಮಾನವ ಕುಲವೆಲ್ಲಾ ಒಂದೇ ಎಂಬ ಘೋಷಣೆಯನ್ನು, ಆಚರಣೆಗೆ ತರಲು ಶ್ರಮಿಸಿದ ವಿಶ್ವಮಾನವ ಹಾಗೂ ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಯುತರಾಗಿ ಎಂಬ ಸಂದೇಶ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿಯವರು ನಮನ ಸಲ್ಲಿಸಿ, ಶುಭಕೋರಿದ್ದಾರೆ.

ಪೂಜ್ಯ ಶ್ರೀ ನಾರಾಯಣ ಗುರುಗಳಿಗೆ ಅವರ ಜಯಂತಿಯಂದು ನಮಸ್ಕರಿಸುತ್ತೇನೆ. ಅವರ ಜೀವನ ಮತ್ತು ಕೃತಿಗಳು ಆಧ್ಯಾತ್ಮಿಕತೆ ಮತ್ತು ಸಾಮಾಜಿಕ ಸುಧಾರಣೆಯ ಪರಿಪೂರ್ಣ ಮಿಶ್ರಣವನ್ನು ನಿರೂಪಿಸುತ್ತವೆ.
ಅವರು ಮಹಿಳೆಯರ ಶಿಕ್ಷಣ ಮತ್ತು ಸಬಲೀಕರಣಕ್ಕೆ ಒತ್ತು ನೀಡಿದರು. ಅವರು ದೂರದೃಷ್ಟಿಯ ಚಿಂತಕರಾಗಿದ್ದರು, ಅವರ ಆದರ್ಶಗಳು ಭಾರತದಾದ್ಯಂತ ಅನೇಕರಿಗೆ ಶಕ್ತಿ ನೀಡುತ್ತದೆ, ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಧಾರ್ಮಿಕ ಸುಧಾರಣೆಯ ಮೂಲಕ ಅಸ್ಪೃಶ್ಯತೆ, ಅಜ್ಞಾ‌ನ, ಅಂಧಶ್ರದ್ಧೆ ವಿರುದ್ಧ ಸಮರ ಸಾರಿ ಸಮ ಸಮಾಜ ನಿರ್ಮಾಣಕ್ಕಾಗಿ ಹೋರಾಡಿದ ಕ್ರಾಂತಿಕಾರಿ ಸಂತ ನಾರಾಯಣ ಗುರುಗಳ ಚಿಂತನೆ ನಮ್ಮ ಮುನ್ನಡೆಯ ದಾರಿಗೆ ಬೆಳಕಾಗಲಿ, ಎಂದು ಟ್ವೀಟ್ ಮಾಡಿದ್ದಾರೆ.

ಆದರೆ, ರಾಜ್ಯದ ಸಿಎಂ ಬಿ.ಎಸ್.ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಯವರು, ಬಹುಶಃ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಮರೆತಂತೆ ಕಂಡು ಬಂದಿರುವುದು ವಿಪರ್ಯಾಸ.

English summary :PM Modi wishes Brahmashri Narayana Guru Jayanti : Did CM forgot?

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...