Thu,May02,2024
ಕನ್ನಡ / English

ಚೀನಾಗೆ ಮೊದಲ ಹೊಡೆತ ನೀಡಿದ ತೈವಾನ್ : ಚೀನಾದ ಸು-35 ಯುದ್ಧವಿಮಾನ ಹೊಡೆದುರುಳಿಸಿದೆ | Janata news

04 Sep 2020
1516

ತೈಪೈ : ಸದಾ ಹುಂಬತನ ಪ್ರದರ್ಶಿಸುತ್ತಿರುವ ಚೀನಾಕ್ಕೆ ಆದ ದೊಡ್ಡ ಹಿನ್ನಡೆಯಲ್ಲಿ, ಚೀನಾದ ಸುಖೋಯ್ ಯುದ್ಧ ವಿಮಾನವನ್ನು ತೈವಾನ್ ಹೊಡೆದುರುಳಿಸಿದೆ, ಎಂದು ವರದಿಯಾಗಿದೆ. ಇದೀಗ ಬಂದಿರುವ ವಿಡಿಯೋ ಪ್ರಕಾರ, ಫೈಟರ್ ಜೆಟ್ ಗ್ರಾಮೀಣ ವಸತಿ ಪ್ರದೇಶದ ಸಮೀಪ ತೆರೆದ ಪ್ರದೇಶದಲ್ಲಿ ಬೆಂಕಿ ಅವಘಡಕ್ಕಿಡಾಗಿದೆ. ಈ ಅವಘಡ ಹೇಗೆ ಸಂಭವಿಸಿತು ಎಂಬುದರ ಕುರಿತು ಯಾವುದೇ ಸ್ಪಷ್ಟ ಮಾಹಿತಿ ಇಲ್ಲ ಮತ್ತು ತಾಂತ್ರಿಕ ಅಸಮರ್ಪಕತೆಯಿಂದ ವಿಮಾನ ಬಿದ್ದಿದೆಯೆ ಅಥವಾ ಅದು ತೈವಾನೀಸ್ ಮಿಲಿಟರಿಯ ದಾಳಿಯ ಪರಿಣಾಮವೇ ಎಂಬುದು ಸ್ಪಷ್ಟವಾಗಿಲ್ಲ.

ಚೀನಾದ ಜೆಟ್‌ಗಳನ್ನು ತನ್ನ ಗಡಿಗೆ ಪ್ರವೇಶಿಸದಂತೆ ತೈವಾನ್ ಹಲವಾರು ಬಾರಿ ಎಚ್ಚರಿಕೆ ನೀಡಿದ್ದರೂ, ಚೀನಾ ತನ್ನ ಭಂಡತನದ ಪ್ರದರ್ಶನ ಮುಂದುವರೆಸಿದೆ. ಪ್ರತಿಯಾಗಿ, ಇಂದು ತೈವಾನ್ ಯುಎಸ್ ನಿರ್ಮಿತ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯನ್ನು ಬಳಸಿಕೊಂಡು ಚೀನಾದ ಯುದ್ಧ ವಿಮಾನವನ್ನು ಹೊಡೆದುರುಳಿಸಿದೆ, ಎನ್ನಲಾಗುತ್ತಿದೆ.

ತೈವಾನ್ ತಮ್ಮ ಸಿಸಿಪಿ ಸು-35 ಯುದ್ಧವಿಮಾನವನ್ನು ಹೊಡೆದುರುಳಿಸಿರುವ ಸುದ್ಧಿ ಕುರಿತು ಪ್ರತಿಕ್ರಿಯೆ ನೀಡಿರುವ ಚೀನಾ ರಾಷ್ಟ್ರೀಯ ರಕ್ಷಣಾ ಸಚಿವಾಲಯ, ಇದು ಸುಳ್ಳು ಮಾಹಿತಿ ಮತ್ತು ಸಂಪೂರ್ಣವಾಗಿ ಸುಳ್ಳು ಎಂದು ವಾಯುಪಡೆಯ ಕಮಾಂಡ್ ಇಂದು ನಿರಾಕರಿಸಿದೆ, ಎಂದು ಪ್ರಕಟಿಸಿದೆ.

ಭಾರತದೊಂದಿಗಿನ ಗಲ್ವಾನ್ ಕಣಿವೆ ಪ್ರದೇಶದಲ್ಲಿ ತಮ್ಮ ಸೇನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಚೀನಾ ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಆದರೆ, ಬಳಿಕ 40 ಕ್ಕೂ ಅಧಿಕ ಶವಗಳನ್ನು ಗಡಿಯಿಂದ ಹೊತ್ತೊಯ್ದಿತ್ತು.

ರಷ್ಯಾ ನಿರ್ಮಿಸಿದ ಸುಖೋಯ್ ಜೆಟ್‌ಗಳನ್ನು ಮೊದಲ ಬಾರಿಗೆ 1991 ರಲ್ಲಿ ಚೀನಾಕ್ಕೆ ತರಲಾಯಿತು. ಚೀನಾವು ತನ್ನ ಯುದ್ಧ ವಿಮಾನಗಳನ್ನು ಭಾರತೀಯ ಗಡಿಯ ಸುತ್ತಲೂ ಮತ್ತು ಇತರ ನೆರೆಯ ರಾಷ್ಟ್ರಗಳೊಂದಿಗೆ ಪ್ರಚೋದನಕಾರಿ ಚಲನೆಗಳನ್ನು ನಿರಂತರವಾಗಿ ಬಳಸುತ್ತಿದೆ. ಈ ವಾರದ ಆರಂಭದಲ್ಲಿ, ಚೀನಾ ತನ್ನ ಅತ್ಯಾದುನಿಕ ಜೆ-20 ಸ್ಟೆಲ್ತ್ ಯುದ್ಧ ವಿಮಾನಗಳನ್ನು ಟಿಬೆಟ್‌ನ ಹೊಟಾನ್ ವಾಯುನೆಲೆಗೆ ನಿಯೋಜಿಸಿತ್ತು, ಎಂದು ಕೆಲವು ಮಾಧ್ಯಮ ವರದಿಗಳು ತಿಳಿಸಿವೆ.

English summary :Taiwan hit China hard, Shot down China Su-35 fighter jet

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...