Sun,May19,2024
ಕನ್ನಡ / English

ಸ್ಯಾಂಡಲ್​ವುಡ್​ಗೆ ಡ್ರಗ್ಸ್ ನಂಟು: ದಿ. ಜೀವರಾಜ್ ಆಳ್ವ ಪುತ್ರ, ಆದಿತ್ಯ ಆಳ್ವ ನಾಪತ್ತೆ! | Janata news

05 Sep 2020
1150

ಬೆಂಗಳೂರು : ಸ್ಯಾಂಡಲ್​ವುಡ್‌ಗೆ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿ 12 ಜನರ ವಿರುದ್ಧ FIR ದಾಖಲಾಗಿದೆ.

ಸಿಸಿಬಿ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸ್ಯಾಂಡಲ್‌ವುಡ್‌ ಡ್ರಗ್‌ ಪ್ರಕರಣದಲ್ಲಿ ರಾಗಿಣಿ ಎರಡನೇ ಆರೋಪಿಯಾಗಿದ್ದರೆ ಆದಿತ್ಯ ಆಳ್ವ ಆರನೇ ಆರೋಪಿಯಾಗಿದ್ದಾನೆ.

ಮಾಜಿ ಸಚಿವ ದಿ. ಜೀವರಾಜ್ ಆಳ್ವ ಪುತ್ರನಾಗಿರುವ ಆದಿತ್ಯ ಆಳ್ವ CCB ತನಿಖೆ ಆರಂಭವಾದ ಕೂಡಲೇ ಮನೆಯಿಂದ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಎಫ್‍ಐಆರ್ ದಾಖಲಾದ ಬೆನ್ನಲ್ಲೇ ಸದಾಶಿವನಗರದ ಆಳ್ವ ನಿವಾಸ ಸಂಪೂರ್ಣ ಖಾಲಿಯಾಗಿದೆ ಆದಿತ್ಯ ಆಳ್ವ ನಾಪತ್ತೆಯಾಗಿದ್ದಾನೆ. ಸಿಸಿಬಿ ತಂಡ ಈಗ ಆದಿತ್ಯ ಆಳ್ವನನ್ನು ಬಂಧಿಸಲು ಶೋಧ ಕಾರ್ಯ ನಡೆಸುತ್ತಿದೆ.

ಜೀವರಾಜ್ ಆಳ್ವ ಅಳಿಯನಾಗಿರುವ ಬಾಲಿವುಡ್ ನಟ ವಿವೇಕ್ ಒಬೇರಾಯ್ ಶ್ರೀಲಂಕಾದ ಕ್ಯಾಸಿನೋದಲ್ಲಿ ನಡೆದ ಪಾರ್ಟಿಯಲ್ಲಿ ನಟಿ ಸಂಜನಾ ಜೊತೆ ವಿವೇಕ್ ಒಬೇರಾಯ್ ಕಾಣಿಸಿಕೊಂಡಿದ್ದಾರೆ. ಅದರಿಂದ ಹೆಸರು ಕೂಡ ಈಗ ಥಳಕು ಹಾಕಿಕೊಂಡಿದೆ.

English summary :Sandalwood Drugs Mafia

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...