Thu,May02,2024
ಕನ್ನಡ / English

ಮೈಸೂರಿನಲ್ಲೊಂದು ಅಮಾನವೀಯ ಘಟನೆ: ಮೊದಲ ಪತಿಯ ಮೇಲಿನ ದ್ವೇಷಕ್ಕೆ, ಹೆತ್ತ ಮಗಳನ್ನೇ ಕೊಲೆಗೈದ ತಾಯಿ! | Janata news

06 Sep 2020
799

ಮೈಸೂರು : ಮೊದಲ ಪತಿಯ ಮೇಲಿನ ದ್ವೇಷಕ್ಕೆ, ಎರಡನೇ ಗಂಡ ಹಾಗೂ ಅತ್ತೆ ಜತೆ ಸೇರಿಕೊಂಡು ಮಹಿಳೆಯೊಬ್ಬಳು ಹೆತ್ತ ಮಗುವನ್ನೇ ಕೊಲೆಗೈದಿರುವ ಅಮಾನವೀಯ ಘಟನೆ ಮೈಸೂರಿನ ಮೇಟಗಳ್ಳಿಯಲ್ಲಿ ನಡೆದಿದೆ.

ಬಾಲಕಿ ಹೆಸರು ಜಯಲಕ್ಷ್ಮಿ, 23 ವರ್ಷದ ತಾಯಿ ಪವಿತ್ರಾ, 55 ವರ್ಷದ ಅಜ್ಜಿ ಗೌರಮ್ಮ, 23 ವರ್ಷದ ಸೂರ್ಯ ಅಲಿಯಾಸ್ ಪಾಪು ಕೊಲೆ ಮಾಡಿದವರು.

ಪವಿತ್ರಾ ಹಾಗೂ ಸಿದ್ದೇಶ ಎಂಬವರಿಗೆ 8 ವರ್ಷಗಳ ಹಿಂದೆ ಮದುವೆಯಾಗಿತ್ತು. ಗಂಡ ಬದುಕಿರುವಾಗಲೇ ಪವಿತ್ರಾ ಸೂರ್ಯನೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು. ನಂತರ ಮೊದಲ ಗಂಡನನ್ನ ಬಿಟ್ಟ ಪವಿತ್ರ ಸೂರ್ಯನೊಂದಿಗೆ ಮದುವೆಯಾದಳು, ಇದಾದ ನಂತರ ಪವಿತ್ರಳಿಗೆ ಎರಡನೆ ಗಂಡನಿಗು ಹೆಣ್ಣುಮಗು ಜನಿಸಿತು.

ಇದೇ ಕಾರಣಕ್ಕೆ ಆಕೆಯ ಮೇಲೆ ದ್ವೇಷ ಬೆಳೆಸಿಕೊಂಡಿದ್ದಳು. ಆಗಸ್ಟ್ 25ರಂದು ಬೆಳಿಗ್ಗೆ 5.30ರ ಸಮಯದಲ್ಲಿ ಮಲಗಿದ್ದ ಮಗಳ ಕೈಗಳನ್ನು ತಾಯಿ ಪವಿತ್ರಾ ಕಾಲುಗಳನ್ನು ಅಜ್ಜಿ ಗೌರಮ್ಮ ಹಿಡಿದುಕೊಳ್ಳುತ್ತಾರೆ. ದಿಂಬನ್ನು ಮೂಗು ಮತ್ತು ಬಾಯಿಗೆ ಹಿಡಿದು ಉಸಿರುಗಟ್ಟಿಸಿ, ಕುತ್ತಿಗೆ ಹಿಸುಕಿ ಮಲತಂದೆ ಸೂರ್ಯ ಕೊಲೆ ಮಾಡುತ್ತಾನೆ. ನಂತರ, ಅನಾರೋಗ್ಯದಿಂದ ಮೃತಪಟ್ಟಳು ಎಂದು ತರಾತುರಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸುತ್ತಾರೆ.

ಬಳಿಕ ಅನುಮಾನ ಬಾರದಂತೆ ಬಾಲಕಿಯ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಬಾಲಕಿ ಜಯಲಕ್ಷ್ಮಿ ತಂದೆ ಸಿದ್ದೇಶ್​ಗೆ ಅನುಮಾನ ಹೆಚ್ಚಾದಾಗ ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದರು.. ಹೀಗಾಗಿ ಮೇಟಗಳ್ಳಿ‌ ಪೊಲೀಸರು ಹೂತಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿದ್ದರು.

ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ನಿಜಾಂಶವನ್ನು ಬಾಯ್ಬಿಟ್ಟಿದ್ದಾರೆ. ಈ ಸಂಬಂಧ ಮೇಟಗಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary :Mysuru

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...