Tue,Apr30,2024
ಕನ್ನಡ / English

103 ಕೆಜಿ ಜಿಂಕೆ ಮಾಂಸ ಅಕ್ರಮ ಸಾಗಾಣಿಕೆ ಮಾಡುತ್ತಿದ್ದ, ಇಬ್ಬರು ಆರೋಪಿಗಳ ಸೆರೆ! | Janata news

07 Sep 2020
908

ಶಿವಮೊಗ್ಗ : ಪೊಲೀಸ್ ಇಲಾಖೆ ಮತ್ತು ಅರಣ್ಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಜಿಂಕೆ ಮಾಂಸ ಮಾರಾಟಕ್ಕೆ ಸಾಗಿಸುತ್ತಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಪೊಲೀಸ್ ಇಲಾಖೆ ಮತ್ತು ಅರಣ್ಯ ಇಲಾಖೆಯ ಜಂಟಿ ಕಾರ್ಯಚರಣೆ ನಡೆಸಿ ಜಿಂಕೆಯ ಮಾಂಸವನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ ಒಟ್ಟು 103 ಕೆಜಿ ಜಿಂಕೆಯ ಮಾಂಸ ಹಾಗೂ ಪ್ಯಾಂಸೆಂಜರ್ ಆಟೋವನ್ನು ವಶಪಡಿಸಿಕೊಳ್ಳಲಾಗಿದೆ.

ಶ್ರೀರಾಮಪುರ ನಿವಾಸಿ ಜಿಂಕೆ ಮಂಜ(30) ಮತ್ತು ಮಲ್ಲಿಗೇನ ಹಳ್ಳಿ ನಿವಾಸಿ ಉಮೇಶ್ ನಾಯ್ಕ್(32) ಬಂಧಿತ ಆರೋಪಿಗಳು.

ಈ ಇಬ್ಬರು ಆರೋಪಿಗಳು ಸಾಗರ ರಸ್ತೆಯಿಂದ ಲಗಾನ್ ಕಲ್ಯಾಣ ಮಂದಿರದ ಬಳಿ ಆಟೋದಲ್ಲಿ ಜಿಂಕೆ ಮಾಂಸವನ್ನು ಸಾಗುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ತಿರುಮಲೇಶ್ ನೇತೃತ್ವದ ತಂಡ ಹಾಗೂ ಅರಣ್ಯ ಇಲಾಖೆ ತಂಡ ದಾಳಿ ನಡೆಸಿ ಅವರನ್ನು ಬಂಧಿಸಿದ್ದಾರೆ. ದೂರು ದಾಖಲಿಸಿ‌ ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

English summary :Shivamogga

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...