Thu,May09,2024
ಕನ್ನಡ / English

Breaking | ಹೈಪರ್ಸಾನಿಕ್ ಟೆಕ್ನಾಲಜಿ ಡೆಮನ್‌ಸ್ಟ್ರೇಟರ್ ವೆಹಿಕಲ್(ಎಚ್‌ಎಸ್‌ಟಿಡಿವಿ) ಯಶಸ್ವಿ ಪರೀಕ್ಷೆ | Janata news

07 Sep 2020
989

ನವದೆಹಲಿ : ಹೈಪರ್ಸಾನಿಕ್ ಟೆಕ್ನಾಲಜಿ ಡೆಮನ್‌ಸ್ಟ್ರೇಟರ್ ವೆಹಿಕಲ್(ಎಚ್‌ಎಸ್‌ಟಿಡಿವಿ) ಯನ್ನು ಯಶಸ್ವಿಯಾಗಿ ಉಡಾಯಿಸಿ ಪರೀಕ್ಷೆ ನಡೆಸಿದೆ. ಕ್ಷಿಪಣಿಯನ್ನು ಇಂದು ಬೆಳಿಗ್ಗೆ 11:27 ಗಂಟೆಗಳಲ್ಲಿ ಯಶಸ್ವಿಯಾಗಿ ಉಡಾಯಿಸಲಾಯಿತು.

ಸ್ಕ್ರಾಮ್‌ಜೆಟ್ ಎಂಜಿನ್‌ನಿಂದ ನಡೆಸಲ್ಪಡುವ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ, ಹೈಪರ್ಸಾನಿಕ್ ಟೆಕ್ನಾಲಜಿ ಪ್ರದರ್ಶಕ ವಾಹನವನ್ನು(ಎಚ್‌ಎಸ್‌ಟಿಡಿವಿ) ಭಾರತ ಯಶಸ್ವಿಯಾಗಿ ಪರೀಕ್ಷಿಸಿದಂತಾಗಿದೆ.

ಇಂದು ಒಂದು ಐತಿಹಾಸಿಕ ಕಾರ್ಯಾಚರಣೆಯಲ್ಲಿ, ಭಾರತವು ಯಶಸ್ವಿಯಾಗಿ ಹೈಪರ್ಸಾನಿಕ್ ಟೆಕ್ನಾಲಜಿ ಡೆಮನ್‌ಸ್ಟ್ರೇಟರ್ ವೆಹಿಕಲ್(ಎಚ್‌ಎಸ್‌ಟಿಡಿವಿ) ಹಾರಾಟವನ್ನು ಯಶಸ್ವಿಯಾಗಿ ಪರೀಕ್ಷಿಸಿತು, ಇದು ಸ್ಥಳೀಯ ರಕ್ಷಣಾ ತಂತ್ರಜ್ಞಾನಗಳಲ್ಲಿನ ದೈತ್ಯ ಹಾರಿಕೆ ಮತ್ತು ಸಶಕ್ತಭಾರತ ಮತ್ತು ಆತ್ಮನಿರ್ಭರ ಭಾರತದತ್ತ ಮಹತ್ವದ ಮೈಲಿಗಲ್ಲು, ಎಂದು ಡಿಆರ್‌ಡಿಒ ಹೇಳಿಕೊಂಡಿದೆ.

janata

ಈ ಕಾರ್ಯಾಚರಣೆಯೊಂದಿಗೆ ಡಿಆರ್‌ಡಿಒ, ಹೆಚ್ಚು ಸಂಕೀರ್ಣ ತಂತ್ರಜ್ಞಾನದ ಸಾಮರ್ಥ್ಯಗಳನ್ನು ಪ್ರದರ್ಶಿಸಿದೆ, ಇದು ಉದ್ಯಮದ ಸಹಭಾಗಿತ್ವದಲ್ಲಿ ನೆಕ್ಸ್ಟ್‌ಜೆನ್ ಹೈಪರ್ಸಾನಿಕ್ ವಾಹನಗಳಿಗೆ ಬಿಲ್ಡಿಂಗ್ ಬ್ಲಾಕ್‌ ಆಗಿ ಕಾರ್ಯನಿರ್ವಹಿಸುತ್ತದೆ.

ಡಿಆರ್‌ಡಿಒ ಅಧ್ಯಕ್ಷರು ಎಚ್‌ಎಸ್‌ಟಿಡಿವಿ ಮಿಷನ್‌ಗೆ ಸಂಬಂಧಿಸಿದ ಎಲ್ಲ ವಿಜ್ಞಾನಿಗಳು, ಸಂಶೋಧಕರು ಮತ್ತು ಇತರ ಸಿಬ್ಬಂದಿಗಳನ್ನು, ರಾಷ್ಟ್ರದ ರಕ್ಷಣಾ ಸಾಮರ್ಥ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಅವರ ದೃಡ ನಿಶ್ಚಯದ ಮತ್ತು ಅಚಲ ಪ್ರಯತ್ನಗಳಿಗಾಗಿ, ಅಭಿನಂದಿಸಿದ್ದಾರೆ.

English summary :Breaking | Hypersonic Technology Demontrator Vehicle (HSTDV) successfully flight tested

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...