Mon,May20,2024
ಕನ್ನಡ / English

ಯಲಹಂಕ ವೀರ ಸಾವರ್ಕರ್ ಮೇಲ್ಸೇತುವೆ ಉದ್ಘಾಟಿಸಿದ ಸಿಎಂ ಬಿಎಸ್ ವೈ! | Janata news

08 Sep 2020
1047

ಬೆಂಗಳೂರು : ಯಲಹಂಕ ಉಪನಗರದ ‌ಸಂದೀಪ್​ ಉನ್ನಿಕೃಷ್ಣನ್​ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಮೇಲ್ಸೆತುವೆಯನ್ನು ಸಿಎಂ ಯಡಿಯೂರಪ್ಪನವರು ಉದ್ಘಾಟನೆ ಮಾಡಿದ್ದು, ಅದಕ್ಕೆ ವೀರ ಸಾವರ್ಕರ್ ಮೇಲ್ಸೇತುವೆ ಎಂದು ನಾಮಕರಣ ಮಾಡಿದ್ದಾರೆ.

34 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರೊ ಈ ಮೇಲ್ಸೇತುವೆ 400 ಮೀಟರ್​ ಉದ್ದ, 17 ಮೀಟರ್​ ಅಗಲದ 4 ಪಥವಿದೆ.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಅಶ್ವಥ್​ ನಾರಾಯಣ್​, ಗೃಹ ಸಚಿವ ಬಸವರಾಜ್​ ಬೊಮ್ಮಾಯಿ, ಪ್ರವಾಸೋದ್ಯಮ ಸಚಿವ ಸಿ.ಟಿ‌ ರವಿ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಸ್ಥಳೀಯ ಶಾಸಕ ವಿಶ್ವನಾಥ್ ಭಾಗಿಯಾಗಿದ್ದರು.

ಯಲಹಂಕದ ಡೈರಿ ಸರ್ಕಲ್ ಬಳಿ 34 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಮೇಲ್ಸೇತುವೆ ಇದಾಗಿದ್ದು, ಕಳೆದ ಹಲವು ತಿಂಗಳ ಹಿಂದೆಯೇ ಈ ಬ್ರಿಡ್ಜ್ ಗೆ ವಿಋ ಸಾವರ್ಕರ್ ಹೆಸರು ನಾಮಕರಣ ಮಾಡಲು ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಮುಂದಾಗಿದ್ದರು.

ಬಿಬಿಎಂಪಿಯಿಂದ ನಿರ್ಮಾಣಗೊಂಡಿರುವ ಮೇಲ್ಸೇತುವೆಗೆ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಹೆಸರಿಡುವ ಸಂಬಂಧ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗಿತ್ತು. ನೂತನ ಮೇಲ್ಸೇತುವೆ ಉದ್ಘಾಟನೆ ಹಾಗೂ ವೀರ ಸಾವರ್ಕರ್ ಹೆಸರು ನಾಮಕರಣ ಮಾಡಲು ಬಿಬಿಎಂಪಿಯಿಂದ ಕಳೆದ ಮೇ. 28 ರಂದು ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ವೀರ ಸಾವರ್ಕರ್ ಹೆಸರಿಡುವುದನ್ನು ವಿರೋಧಿಸಿ ಪ್ರತಿಪಕ್ಷಗಳು, ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ಬೆದರಿಕೆ ಒಡ್ಡಿದ್ದವು. ಹೀಗಾಗಿ ಸರ್ಕಾರ ಕಾರ್ಯಕ್ರಮ ರದ್ದು ಮಾಡಿತ್ತು.

English summary :BSYediyurappa

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...