Sat,Apr27,2024
ಕನ್ನಡ / English

ಒಂಟಿ ಮನೆಯಲ್ಲಿ ಕೋಟ್ಯಂತರ ರೂ ಮೌಲ್ಯದ ಗಾಂಜಾ ಪತ್ತೆ! ಎಲ್ಲಿ ಗೊತ್ತಾ ? | Janata news

09 Sep 2020
931

ಕೋಲಾರ : ಕೆಜಿಎಫ್ ನ ರಾಬರ್ಟ್ ಸನ್ ಪೇಟೆ ಪೊಲೀಸರು ಭರ್ಜರಿ ಬೇಟೆ ನಡೆಸಿದ್ದು, ಸುಮಾರು 185 ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೆಜಿಎಫ್ ಎಸ್ ಪಿ ಇಲಕ್ಕಿಯಾ ಕರುಣಾಗರನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಸುಮಾರು 1 ಕೋಟಿ ರೂ. ಅಧಿಕ ಮೌಲ್ಯದ 190 ಕೆ.ಜಿ.ಯಷ್ಟು ಗಾಂಜಾವನ್ನು ವಶಕ್ಕೆಪಡೆದುಕೊಂಡಿದ್ದು, ರೌಡಿ ತಂಗಂ ಅಣ್ಣ ಜೋಸೆಫ್ ನನ್ನು ಬಂಧಿಸಲಾಗಿದೆ.

ಮಾರಿಕುಪ್ಪಂ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಗಿರಿ ಲೈನ್ ಮನೆಯಲ್ಲಿ ಗಾಂಜಾ ಪತ್ತೆಯಾಗಿದ್ದು, ಆರೋಪಿ ಜೋಸೆಫ್ ಗೆ ಸೇರಿದ್ದ ಒಂಟಿ ಮನೆಯಲ್ಲೇ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಕೆಜಿಎಫ್ ನಲ್ಲಿ ರೌಡಿ ಶೀಟರ್ ಆಗಿ ಎನ್ ಕೌಂಟರ್ ಆಗಿದ್ದ ತಂಗಂ ಸಹೋದರನೇ ಜೋಸೆಫ್.

ಜೋಸೆಫ್ ಪಕ್ಕದ ಆಂಧ್ರ, ತಮಿಳುನಾಡು ಭಾಗದಿಂದ ಗಾಂಜಾ ಶೇಖರಿಸಿ ರಾಜ್ಯ ಹಾಗೂ ಬೇರೆ ಬೇರೆ ರಾಜ್ಯಗಳಿಗೆ ಕಳುಹಿಸುತ್ತಿದ್ದ. ಜೋಸೆಫ್ ಪೊಲೀಸರ ವಶದಲ್ಲಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಸದ್ಯ ಡಿವೀಎಸ್ ಪಿ ಉಮೇಶ್ ಮತ್ತು ಪೊಲೀಸರು ಗಾಂಜಾವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

English summary :Kolar

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...