Sun,May19,2024
ಕನ್ನಡ / English

ಶಾಸಕ ಜಮೀರ್ ಅವರನ್ನು ಏಕೆ ಬಂಧಿಸಿಲ್ಲ? | Janata news

10 Sep 2020
977

ಮೈಸೂರು : ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹಮ್ಮದ್ ಅವರನ್ನು ಏಕೆ ಬಂಧಿಸಿಲ್ಲ? ಎಂದು ಸಂಸದ ಪ್ರತಾಪ್‍ ಸಿಂಹ ಪ್ರಶ್ನಿಸಿದ್ದಾರೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೇವಲ ಕೆಲ ಸ್ಯಾಂಡಲ್‍ವುಡ್ ನಟಿಯರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಪ್ರಶಾಂತ್ ಸಂಬರಗಿ ನೇರವಾಗಿ ಹೆಸರಿಸಿರುವ ಶಾಸಕ ಜಮೀರ್ ಅಹ್ಮದ್‍ನನ್ನು ಬಂಧಿಸಿ ಯಾಕೆ ವಿಚಾರಣೆ ನಡೆಸುತ್ತಿಲ್ಲ, ಇದರ ಹಿಂದಿನ ಉದ್ದೇಶವೇನು ಎಂಬುದು ಅರ್ಥವಾಗುತ್ತಿಲ್ಲ ಎಂದು ಕಿಡಿ ಕಾರಿದ್ದಾರೆ.

ಡ್ರಗ್ಸ್ ವಿಚಾರದಲ್ಲಿ ರಾಜಕೀಯ ಪ್ರಭಾವ ಇರುವುದು ಸತ್ಯ. ಇಂತಹ ಪ್ರಕರಣಗಳಲ್ಲಿ ರಾಜಕೀಯ ಬೆರಸಿಕೊಳ್ಳುವುದು ಸಹಜ, ಆದರೆ ಗೃಹ ಮಂತ್ರಿಗಳು ಯಾವುದೇ ಪ್ರಭಾವಕ್ಕೆ ಮಣಿಯಲ್ಲ ಅಂತ ಹೇಳಿದ್ದಾರೆ. ಅವರ ಮಾತಿನ ಮೇಲೆ ನನಗೆ ನಂಬಿಕೆ ಇದೆ ಎಂದು ಹೇಳಿದರು.

ಪ್ರಶಾಂತ್ ಸಂಬರಗಿ ಜಮೀರ್ ಅಹ್ಮದ್ ಹೆಸರು ಹೇಳಿದ್ದಾರೆ. ಆ ಪಟ್ಟಿಯಲ್ಲಿ ಶಾಸಕ ಜಮೀರ್ ಹೆಸರು ಕೂಡ ಇದೆ. ಆದ್ರೆ ಈವರೆಗೆ ಜಮೀರ್ ಅಹ್ಮದ್‌ರನ್ನು ಏಕೆ ಬಂಧಿಸಿಲ್ಲ. ಇದರ ಹಿಂದಿನ ಉದ್ದೇಶವೇನು ಎಂದು ಪ್ರಶ್ನೆ ಮಾಡಿದ್ದಾರೆ.

ಪ್ರಶಾಂತ್ ಸಂಬರಗಿ ಆರೋಪಗಳ ಬಗ್ಗೆ ಅನುಮಾವಿದ್ದರೆ ಸಂಬರಗಿಯನ್ನು ತನಿಖೆಗೆ ಒಳಪಡಿಸಲಿ ಎಂದಿದ್ದಾರೆ.

English summary :Pratap simha and Zameer

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...