Fri,Apr26,2024
ಕನ್ನಡ / English

ಡ್ರಗ್ಸ್ ದಂಧೆ ವಿಚಾರದಲ್ಲಿ ರಾಜಕೀಯ ಬೇಡ: ಸಚಿವ ಸುರೇಶ್ ಕುಮಾರ್ | Janata news

12 Sep 2020
832

ಚಾಮರಾಜನಗರ : ಡ್ರಗ್ಸ್ ದಂಧೆ ವಿಚಾರದಲ್ಲಿ ಯಾರೂ ಕೂಡ ರಾಜಕೀಯ ಮಾಡಬಾರದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.

ಡ್ರಗ್ಸ್ ಯುವ ಜನಾಂಗದವರನ್ನು ನಾಶ ಮಾಡುತ್ತಿದೆ. ರಾಜ್ಯದ ಪ್ರತಿಯೊಬ್ಬ ಪ್ರಜೆಯೂ ಇದರ ವಿರುದ್ಧ ಹೋರಾಡಬೇಕು. ಡ್ರಗ್ಸ್ ದಂಧೆಯ ತನಿಖೆಯ ದಾರಿ ತಪ್ಪಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

ಸರ್ಕಾರ ಒಳ್ಳೆಯ ನಿರ್ಧಾರ ತೆಗೆದುಕೊಂಡು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಯಾವ ತನಿಖೆಗೂ ಯಾರ ಇಲ್ಲ. ನಾವು ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ, ಪಕ್ಷಗಳು, ರಾಜಕೀಯ ಮೀರಿ ನಾವೆಲ್ಲರೂ ಕೈ ಜೋಡಿಸಬೇಕಿದೆ ಎಂದರು.

ಯಾರು ಬೇಕಾದರೂ ಮತ್ತು ಯಾವ ಪಕ್ಷದ ಮುಖಂಡರು ಕೂಡ ಮುಖ್ಯಮಂತ್ರಿಯವರನ್ನು ಭೇಟಿ ಮಾಡಬಹುದು. ಅದರಲ್ಲಿ ಏನು ತಪ್ಪಿದೆ? ಇದರಲ್ಲಿ ಯಾವ ರಾಜಕೀಯವೂ ಅಲ್ಲ. ದಾಸರಹಳ್ಳಿ ಕ್ಷೇತ್ರದಲ್ಲಿ ಮಳೆಯಿಂದ ಬಹಳಷ್ಟು ಹಾನಿಯಾಗಿದೆ. ಹೀಗಾಗಿ ತುರ್ತಾಗಿ ಹಣ ಬಿಡುಗಡೆ ಮಾಡಬೇಕೆಂದು ಸಿಎಂ ಯಡಿಯೂರಪ್ಪ ಅವರನ್ನು ಕುಮಾರಸ್ವಾಮಿ ಭೇಟಿ ಮಾಡಿದ್ದರು. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದು ಸುರೇಶ್ ಕುಮಾರ್ ಎಂದು ಹೇಳಿದರು.

English summary :Suresh Kumar

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...