Sun,May19,2024
ಕನ್ನಡ / English

ವಾಚ್ ಮ್ಯಾನ್ ಆಗದಿರುವ ಜಮೀರ್ ಈಗ ಆಸ್ತಿ ಬರೆದುಕೊಡ್ತಾರಾ? ಆಸ್ತಿ ಅಕ್ರಮವಾಗಿದ್ದರೆ ಸರ್ಕಾರವೇ ಮುಟ್ಟುಗೋಲು ಹಾಕಿಕೊಳ್ಳುತ್ತದೆ: ಸಿ.ಟಿ ರವಿ ವ್ಯಂಗ್ಯ | Janata news

12 Sep 2020
993

ಚಿಕ್ಕಮಗಳೂರು: : ಡ್ರಗ್ ಪ್ರಕರಣದಲ್ಲಿ ತನ್ನ ಹೆಸರು ಸಾಬೀತಾದರೆ ಸಂಪೂರ್ಣ ಆಸ್ತಿ ಸರ್ಕಾರಕ್ಕೆ ಬರೆದು ಕೊಡುವುದಾಗಿ ಜಮೀರ್ ಆಹಮ್ಮದ್ ಹೇಳಿದ್ದು, ಅವರು ಈ ಹಿಂದೆ ಯಡಿಯೂರಪ್ಪ ಸಿಎಂ ಆದರೆ ನಾನು ಅವರ ಮನೆ ಮುಂದೆ ವಾಚ್ ಮ್ಯಾನ್ ಆಗುತ್ತೇನಿ ಎಂದಿದ್ದರು. ಆದರೆ ಹೇಳಿದಂತೆ ವಾಚ್ ಮ್ಯಾನ್ ಆಗಿಲ್ಲ. ವಾಚ್ ಮ್ಯಾನ್ ಆಗದೇ ಇರುವವರು, ಆಸ್ತಿ ಬರೆದುಕೊಡುತ್ತಾರಾ? ಅವರ ಮಾತು ಯಾವುದನ್ನೂ ಗಂಭೀರವಾಗಿ ಪರಿಗಣಿಸಲು ಆಗುವುದಿಲ್ಲ ಎಂದು ಸಚಿವ ಸಿ.ಟಿ. ರವಿ ವ್ಯಂಗ್ಯವಾಡಿದ್ದಾರೆ.

ಅವರ ಆಸ್ತಿ ಅಕ್ರಮವಾಗಿದ್ದರೆ ಸರ್ಕಾರವೇ ಮುಟ್ಟುಗೋಲು ಹಾಕಿಕೊಳ್ಳುತ್ತದೆ. ಅವರ ರಾಜಕೀಯ ಹೇಳಿಕೆಯನ್ನು ಜನರೇ ಗಂಭೀರವಾಗಿ ತೆಗೆದುಕೊಂಡಿಲ್ಲ. ನಿಜವಾಗಿಯೂ ಅವರ ಮಾತಿಗೆ ತಕ್ಕ ಹಾಗೇ ನಡೆದುಕೊಳ್ಳೋದಾದರೆ ಮೊದಲು ಹೇಳಿದ ರೀತಿಯಲ್ಲಿ ನಡೆದುಕೊಳ್ಳಲಿ. ತಕ್ಷಣ ಅವರು ಸಿಎಂ ಮನೆ ಮುಂದೆ ವಾಚ್​ಮ್ಯಾನ್ ಆಗಲಿ ಎಂದು ಸಚಿವ ಸಿ.ಟಿ. ರವಿ ಸವಾಲು ಹಾಕಿದ್ದಾರೆ.

ಅವರ ರಾಜಕೀಯ ಹೇಳಿಕೆ ಜನರೆ ಗಂಭೀರವಾಗಿ ತೆಗೆದುಕೊಂಡಿಲ್ಲ. ನಿಜವಾಗಿಯೂ ಅವರ ಮಾತಿಗೆ ತಕ್ಕ ಹಾಗೇ ನಡೆದುಕೊಳ್ಳುದಾದರೆ ಮೊದಲು ಹೇಳಿದ ರೀತಿಯಲ್ಲಿ ನಡೆದುಕೊಳ್ಳಲಿ ಎಂದರು.

ಡ್ರಗ್ ಮಾಫಿಯಾ ಅಕ್ರಮ ಚಟುವಟಿಕೆ ತನಿಖೆ ಗಂಭೀರವಾಗಿ ನಡೆಯುತ್ತಿದೆ. ಇದರ ಬಗ್ಗೆ ಮಾಹಿತಿಯಿದ್ದರೆ ಪೊಲೀಸರಿಗೆ ನೀಡಿ. ಮೊದಲೆಲ್ಲಾ ಎಲ್ಲಿ ಪ್ರಕರಣವನ್ನು ಮುಚ್ಚಿ ಹಾಕುತ್ತಾರೆ ಎನ್ನುವ ಭಯದಿಂದ ಮಾಹಿತಿ ನೀಡುತ್ತಿರಲಿಲ್ಲ. ಈ ಬಗ್ಗೆ ತನಿಖೆ ಗಂಭೀರವಾಗಿ ನಡೆಯುತ್ತಿದೆ. ಡ್ರಗ್ ಮಾಫಿಯಾವನ್ನ ಬೇರು ಸಹಿತ ಕಿತ್ತು ಹಾಕಬೇಕು ಅಂತಾ ತನಿಖೆ ಗಂಭೀರವಾಗಿ ನಡೆಸುತ್ತಿದ್ದೇವೆ. ಪ್ರಶಾಂತ್ ಸಂಬರಗಿ ಮಾತ್ರವಲ್ಲ, ಇನ್ನು ಯಾರ್ಯಾರಿಗೆ ಮಾಹಿತಿ ಇದೆಯೋ ಅವರು ಮಾಹಿತಿಯನ್ನು ಪೊಲೀಸರಿಗೆ ನೀಡಿ ಎಂದಿದ್ದಾರೆ.

English summary :Zameer Ahmed Khan and C.T. RAVI

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...