Mon,May06,2024
ಕನ್ನಡ / English

ವೀಲಿಂಗ್ ಮಾಡಬೇಡಿ ಎಂದಿದ್ದಕ್ಕೆ ಕಣ್ಣಿಗೆ ಖಾರದಪುಡಿ ಎರಚಿ ಯುವಕನ ಬರ್ಬರ ಹತ್ಯೆ! | Janata news

13 Sep 2020
789

ಮೈಸೂರು: : ವ್ಹೀಲಿಂಗ್​ ಮಾಡಬೇಡಿ ಎಂದು ಬುದ್ಧಿ ಹೇಳಿದ್ದಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಿ.ನರಸೀಪುರ ತಾಲೂಕಿನ ಕೇತುಪುರ ಗ್ರಾಮದಲ್ಲಿ ನಡೆದಿದೆ.

ಸಿದ್ದರಾಜು(26) ಹತ್ಯೆಯಾದ ಯುವಕ. ಹತ್ತು ಜನರ ತಂಡದಿಂದ ಈ ಕೃತ್ಯ ನಡೆದಿದೆ. ಇದೇ ವಿಚಾರವಾಗಿ ಎರಡು ದಿನದ ಹಿಂದೆ ಆರೋಪಿಗಳಾದ ಸುಭಾಷ್, ಚಂದನ್, ಪುನೀತ್, ವಿನಯ್, ಮಹೇಂದ್ರ ಹಾಗೂ ರವಿ ಎಂಬುವವರು ಸಿದ್ದರಾಜು ಜತೆಯಲ್ಲಿ ಜಗಳಕ್ಕೆ ಇಳಿದಿದ್ದರು.

ಗ್ರಾಮದಲ್ಲಿ ಕಿರಿದಾದ ರಸ್ತೆ ಇದೆ. ಮಕ್ಕಳು ಓಡಾಡುತ್ತಿರುತ್ತಾರೆ. ಹಾಗಾಗಿ, ಇಲ್ಲಿ ವೀಲಿಂಗ್ ಮಾಡಬೇಡಿ ಎಂದು ಸಿದ್ದರಾಜು ಬುದ್ಧಿ ಹೇಳಿದ್ದಾನೆ. ಇದೇ ವಿಚಾರಕ್ಕೆ ಎರಡು ದಿನದ ಹಿಂದೆ ಗಲಾಟೆ ಸಹ ನಡೆದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ದೂರು ನೀಡಿದ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಗುಂಪು ಕಟ್ಟಿಕೊಂಡು ಬಂದ ಯುವಕರು ಸಿದ್ದರಾಜು ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಆತನ ಕಣ್ಣಿಗೆ ಖಾರದಪುಡಿ ಎರಚಿ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡ ಸಿದ್ದರಾಜು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಇನ್ನು ಗಲಾಟೆ ತಡೆಯಲು ಹೋದ ಮೃತ ಯುವಕನ ಚಿಕ್ಕಪನ ಮೇಲು ಹಲ್ಲೆ ಮಾಡಿದ್ದಾರೆ. ಘಟನೆ ನಂತರ ಯುವಕರ ಗುಂಪು ಪರಾರಿಯಾಗಿದ್ದರು. ಇದೀಗ ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary :Mysuru

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...