Mon,May06,2024
ಕನ್ನಡ / English

ಸಿಟಿಮಾರ್ಕೆಟ್ ಪೊಲೀಸರು ₹3.30 ಕೋಟಿ ಮೌಲ್ಯದ ಮಾದಕ ವಸ್ತು ವಶ, ಇಬ್ಬರ ಬಂಧನ | Janata news

23 Sep 2020
885

ಬೆಂಗಳೂರು : ನಗರದ ಸಿಟಿಮಾರ್ಕೆಟ್ ಪೊಲೀಸರು ₹3.30 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಿಟಿಮಾರ್ಕೆಟ್ ಪೊಲೀಸರ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ 1.280ಕೆಜಿ-ಬ್ರೌನ್ ಶುಗರ್, 475gm-ಒಪಿಯಂ, 25-ಎಲ್ಎಸ್ಡಿ ಸ್ಟ್ರಿಪ್ಸ್, 32ಗ್ರಾಂ-ಎಂಡಿಎಂಎ, 3-ಮೊಬೈಲ್ ಫೋನ್ ಗಳು, 2-ಬೈಕ್ ಗಳು ಸೇರಿದಂತೆ ಒಟ್ಟು ₹3.30 ಕೋಟಿ ಮೌಲ್ಯದ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ನಗರ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ ಡಾ.ಸಂಜೀವ್ ಎಂ.ಪಾಟೀಲ್ ಅವರು ಹೇಳಿದ್ದಾರೆ.

ಮಾದಕ ವಸ್ತುಗಳ ಜಾಲದ ಮೇಲೆ ನಿನ್ನೆ ಸಂಜಯನಗರ ಪೋಲಿಸರ ತಂಡ ನಡೆಸಿದ ಕಾರ್ಯಚರಣೆಯಲ್ಲಿ ಸುಮಾರು 30ಕೆಜಿ ತೂಕದ ಗಾಂಜಾ ವಶಕ್ಕೆ ಪಡೆದಿದ್ದು, ಮೂವರು ಅಂತರಾಜ್ಯ ಡ್ರಗ್ಸ್ ಪೇಡಲರ್ ಗಳನ್ನು ಬಂಧಿಸಲಾಗಿತ್ತು. ಈ ಕಾರ್ಯಾಚರಣೆಯನ್ನು ಪ್ರೋತ್ಸಾಹಿಸಲು, ಸಂಜಯನಗರ ಪೋಲಿಸರ ತಂಡದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಪ್ರಶಂಸಿಸುತ್ತಾ, 60 ಸಾವಿರ ರೂ.ಗಳ ಬಹುಮಾನವನ್ನು ಮಂಜೂರು ಮಾಡಲಾಗಿದೆ, ಎಂದು ನಗರ ಪೋಲಿಸ್ ಆಯುಕ್ತರಾದ ಕಮಲ್ ಪಂತ್ ಅವರು ಘೋಷಿಸಿದ್ದಾರೆ.

English summary :City Market police seized ₹3.30Cr worth drugs, two arrested

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...