Sat,Apr27,2024
ಕನ್ನಡ / English

ಯುವಕ ಹೊಟ್ಟೆಗೆ ಟೀ ಅಂಗಡಿ ಮಾಲೀಕನೇ ಚಾಕುವಿನಿಂದ ಚುಚ್ಚಿ ಕೊಂದ! ಯಾಕೆ? | Janata news

23 Sep 2020
751

ಚಿಕ್ಕಬಳ್ಳಾಪುರ: : ಅಂಗಡಿ ಮುಂದೆ ಎಂಜಲು ಉಗಿದ ಗ್ರಾಹಕನನ್ನು ಮಾಲೀಕನೇ ಚಾಕುವಿನಿಂದ ಮನಸೋಇಚ್ಛೆ ಇರಿದು ಕೊಂದ ಘಟನೆ ಚಿಂತಾಮಣಿ ತಾಲೂಕು ಉಲಪ್ಪನಹಳ್ಳಿಯಲ್ಲಿ ಸಂಭವಿಸಿದೆ.

ಉಲ್ಲಪನಹಳ್ಳಿಯ ಮುನಿಕೃಷ್ಣ (24) ಕೊಲೆಯಾದವ. ಅಂಗಡಿ ಮಾಲೀಕ 26 ವರ್ಷದ ಚೇತನ್ ಆರೋಪಿ.

ಪ್ರತಿದಿನ ಬೆಳಿಗ್ಗೆ ಚೇತನ್ ಅಂಗಡಿ ಬಳಿ ಬಂದು ಮುನಿಕೃಷ್ಣ ಟೀ ಕುಡಿಯುತ್ತಿದ್ದ. ಅದೇ ರೀತಿ ಇಂದು ಸಹ ಟೀ ಕುಡಿದು ಅದೇ ಅಂಗಡಿ ಮುಂಭಾಗ ಎಂಜಲು ಉಗಿದಿದ್ದಾನೆ. ಇದೇ ವಿಚಾರಕ್ಕೆ ಮುನಿಕೃಷ್ಣ ಹಾಗೂ ಚೇತನ್ ನಡುವೆ ಮಾತಿಗೆ ಬೆಳೆದು ದೊಡ್ಡ ಗಲಾಟೆಯಾಗಿದೆ.

ಸಿಟ್ಟಾದ ಚೇತನ್, ​ ಚಾಕುವಿನಿಂದ ಗ್ರಾಹಕ ಮುನಿಕೃಷ್ಣನ ಹೊಟ್ಟೆ, ಎದೆ ಭಾಗಕ್ಕೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಮುನಿಕೃಷ್ಣನನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ.

ಅಂಗಡಿ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary :Chikkaballapura

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...